ಪುತ್ತೂರು: 2026ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ.97 ಫಲಿತಾಂಶವನ್ನು ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ ಹರ್ಷಿತಾ ಕೆ. 593(98.8%) ಅಂಕಗಳನ್ನು...
ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕ್ಲಬ್ “ ವ್ಯವಹಾರ “ ವತಿಯಿಂದ ಆಯೋಜಿಸಿದ ಬ್ಯಾಂಕಿಂಗ್ ವಿಷಯಾಧಾರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಪುತ್ತೂರಿನ...
ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ”ವನ್ನು ಉದ್ಘಾಟಿಸಿ ಲಘು ಉದ್ಯೋಗ ಭಾರತಿ ಸಂಸ್ಥೆ ಪುತ್ತೂರು ಇದರ ಅಧ್ಯಕ್ಷರಾದ...
ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನಲ್ಲಿ “ ವ್ಯವಹಾರ “ ಎಂಬ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಮಾರ್ಚ್ 6, ಗುರುವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ದೀಪ ಪ್ರದಾನ ಕಾರ್ಯಕ್ರಮದಲ್ಲಿ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಇದರ ಪ್ರಾಂಶುಪಾಲರಾದ ಡಾ. ಗುರುರಾಜ ಎಮ್. ಪಿ. ಮಾತನಾಡಿದರು. “ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳ...
ಪೋಷಕರ ಸಭೆ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ಜ. 8ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶಾನಭಾಗ್ ರವರು ಪರೀಕ್ಷಾ ತಯಾರಿಗಳ ಬಗ್ಗೆ, ಪ್ರಶ್ನೆ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2024 ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಉದ್ಯಮಿಗಳಾದ ಸತೀಶ್ ರೈ ಕಟ್ಟಾವು ಮಾತನಾಡಿದರು. “ಗುರಿ ತಲುಪಲು ಸಿಗುವ ಅವಕಾಶಗಳನ್ನು ಪೂರ್ಣ...
ಪ್ರತಿಯೊಬ್ಬರು ತಮ್ಮ ಚಿಂತನೆಗಳಿಗೆ ಒಂದು ಚೌಕಟ್ಟನ್ನು ಹಾಕಿಕೊಂಡು ಅದರೊಳಗೆ ಬಂಧಿಯಾಗಿರುತ್ತಾರೆ. ಆ ಚೌಕಟ್ಟಿನಿಂದ ಹೊರ ಬಂದು ವಿಭಿನ್ನವಾಗಿ ಚಿಂತಿಸಿದಾಗ ಮಾತ್ರ ವ್ಯಕ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ನಾವು ಬದಲಾದಾಗ ಮಾತ್ರ ಸಮಾಜದ ವ್ಯವಸ್ಥೆಯು ಉನ್ನತಿಯತ್ತ...