ಪುತ್ತೂರಿನ ನರಿಮೊಗರುವಿನ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಮುಖ್ಯ ಆಯುರ್ವೇದ ವೈದ್ಯ ಮತ್ತು ವೈದ್ಯಕೀಯ ನಿರ್ದೇಶಕ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರಿಗೆ ಜೀವ್ರಾನ್ ಫೌಂಡೇಶನ್ ನಿಂದ ಪ್ರತಿಷ್ಠಿತ ಮಹಾತ್ಮ ಗಾಂಧಿ ಶ್ರೇಷ್ಠ ಸೇವಾ ಪ್ರಶಸ್ತಿ...
ಸವಣೂರಿನಿಂದ ಪುತ್ತೂರಿಗೆ ಬರುತ್ತಿದ್ದ ಓಮ್ನಿ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನರಿಮೊಗರು ಮೃತ್ಯುಂಜಯೇಶ್ವರ ದೇವಳದ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....
ನರಿಮೊಗರು ಗ್ರಾಮ ಪಂಚಾಯತ್ ಸಮೀಪದ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಯೋಗ ಹಾಲ್ ನಲ್ಲಿ ಗುರುವಾರ (ಡಿ. 25) ಖ್ಯಾತ ಆಯುರ್ವೇದ ತಜ್ಞ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರು ರಚಿಸಿದ ‘ಆಯುರ್ವೇದ – ಆಶಾವಾದ’...
ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಸಮೀಪ ಶಾಲಾ ವಿದ್ಯಾರ್ಥಿನಿಗೆ ಓಮ್ನಿ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಕಾರಿನ ಎದುರು ನುಜ್ಜುಗುಜ್ಜಾಗಿದೆ. ತಕ್ಷಣ ವಿದ್ಯಾರ್ಥಿನಿಯನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಪುತ್ತೂರು : ಕಾಣಿಯೂರು...
ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪುತ್ತೂರು: ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ...
ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು, ಯುವಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು, ಮುಂಡೂರು ವಲಯ ಆಶ್ರಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸೇವಾ ಸಂಘ ಪುತ್ತೂರು, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದಲ್ಲಿ ತಾಲೂಕು...