ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಈ ಎನ್ಕೌಂಟರ್ನಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ...
ಬುಧವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತರಾಗಿದ್ದ ಆರು ಮಂದಿ ನಕ್ಸಲೀಯರನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಎನ್ಐಎ ಕೋರ್ಟ್ಗೆ ಹಾಜರಾಗಿದ್ದ ನಕ್ಸಲರಿಗೆ ಜ. 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಂಗಳೂರು:...
ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಅವರು ಶರಣಾಗುತ್ತಿರುವ ಆರು ಮಂದಿ ನಕ್ಸಲರಿಗೆ ಸರಕಾರವು ಪರಿಹಾರದ ಪ್ಯಾಕೇಜ್ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಕಳ : ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್...
ಮುಖ್ಯವಾಹಿನಿಗೆ ಸೇರಲು ಆರು ನಕ್ಸಲರಿಗೆ ವೇದಿಕೆ ಸಜ್ಜಾಗಿದ್ದು ಇದರೊಂದಿಗೆ ರಾಜ್ಯದಲ್ಲಿ ನಕ್ಸಲ್ ಹೋರಾಟದ ಹಾದಿ ಸಂಪೂರ್ಣ ಅಂತ್ಯ ಕಾಣುವ ಲಕ್ಷಣಗಳು ಕಂಡು ಬಂದಿದೆ. ರಾಜ್ಯದ ಬೀದರ್ನಲ್ಲಿ ಆರಂಭವಾದ ನಕ್ಸಲ್ ಹೋರಾಟ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚು ರಕ್ತಸಿಕ್ತ...
ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಕರ್ನಾಟಕ ನಕ್ಸಲ್ ನಿಗ್ರಹ ದಳ ಹತ್ಯೆಗೈದಿದ್ದು, ಬಳಿಕ ತಂಡದಲ್ಲಿದ್ದ ಇತರರು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಗಡಿ ಅರಣ್ಯ ಪ್ರದೇಶದಲ್ಲಿ ನಿಗಾ ತೀವ್ರಗೊಳಿಸಿದ್ದಾರೆ. ಕೇರಳ-ಕರ್ನಾಟಕ ಅರಣ್ಯ ಗಡಿಯಲ್ಲಿ...
ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ನಕ್ಸಲ್ ಕನ್ಯಾಕುಮಾರಿ ಆಲಿಯಾಸ್ ಸುವರ್ಣ ಹಾಗೂ ನಕ್ಸಲ್ ರಮೇಶ್ ಎಂಬವರನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾರ್ಕಳ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗಿದೆ. ಹೆಬ್ರಿ ತಾಲೂಕು ಕಬ್ಬಿನಾಲೆಯಲ್ಲಿ 2011ರ ನ.19ರಂದು ನಡೆದ ಸದಾಶಿವ ಗೌಡ...
ಒಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದರೇ ಇನ್ನೊಂದೆಡೆ, ಈ ಕ್ಷೇತ್ರ ವ್ಯಾಪ್ತಿಯ ತುತ್ತತುದಿಯ ಭಾಗವಾದ ಪಶ್ಚಿಮ ಘಟ್ಟದ ಅಂಚಿನಲ್ಲಿ ನಕ್ಸಲರ ಚಲನವಲನ ಜನರ ಹಾಗೂ ಜಿಲ್ಲಾಡಳಿತದ ನಿದ್ದೆಗಡೆಸಿದೆ. ಮೂರು ವಾರದ ಹಿಂದೆ...