ಎನ್ಸಿಪಿ ನಾಯಕ ಬಾಬಾ ಸಿದ್ದಿಕಿಯನ್ನು ಮುಂಬೈನ ಬಾಂದ್ರಾದಲ್ಲಿ ಗುಂಡೇಟಿನಿಂದ ಹತ್ಯೆಗೈಯ್ಯಲಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಿದ್ದಿಕಿ ಕೊಲೆಯ ಹೊಣೆಯನ್ನು ಇದೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಹಿಸಿಕೊಂಡಿದೆ. ನಟ ಸಲ್ಮಾನ್ ಖಾನ್ ಜೊತೆ ಈತ...
ಮಹಾರಾಷ್ಟ್ರದ ಪುಣೆಯಲ್ಲಿ ಎರಡೇ ತಿಂಗಳಲ್ಲಿ ಮತ್ತೊಂದು ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ. ಎನ್ಸಿಪಿ ನಾಯಕ ಸುನಿಲ್ ತತ್ಕಾರೆ ಅವರನ್ನು ಕರೆದೊಯ್ಯಲು ಪುಣೆಯಿಂದ ಹೊರಟಿದ್ದ ಹೆಲಿಕಾಪ್ಟರ್, ಬೆಟ್ಟ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಪತನದ ಬೆನ್ನಲ್ಲೇ ಅದಕ್ಕೆ ಬೆಂಕಿ ಹೊತ್ತಿಕೊಂಡು ಉರಿದಿದೆ...