ನೆಹರುನಗರದಿಂದ ವಿವೇಕಾನಂದ ಕಾಲೇಜು, ಬನ್ನೂರು ಹಾಗೂ ಪಡೀಲ್ ಸಂಪರ್ಕಿಸುವ ರೈಲ್ವೆ ಮೇಲ್ಸೇತುವೆ ರಸ್ತೆಯ ಹದಗೆಟ್ಟಿರುವ ಸ್ಥಿತಿಯನ್ನು ಗುರುವಾರ ಅಧಿಕಾರಿಗಳು ಪರಿಶೀಲಿಸಿ, ದುರಸ್ತಿ ಕಾಮಗಾರಿ ಕೈಗೊಳ್ಳುವ ಕುರಿತು ತೀರ್ಮಾನಿಸಿದರು. ಪುತ್ತೂರು: ನೆಹರುನಗರದಿಂದ ವಿವೇಕಾನಂದ ಕಾಲೇಜು, ಬನ್ನೂರು ಹಾಗೂ...
ಆಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ನವೆಂಬರ್ 8 ರಂದು ನೆಹರುನಗರ ಸಮೀಪ ನಡೆದಿದ್ದು, ಅಪಘಾತದಿಂದಾಗಿ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಪ್ರತ್ಯೇಕ ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪುತ್ತೂರು: ಆಟೋ...
ನಿನ್ನೆ ರಾತ್ರಿ ಪುತ್ತೂರಿನ ನೆಹರುನಗರದ ಧೂಮಾವತಿ ರಸ್ತೆ ಬಳಿ ಹಸುವೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಟುಕರಿಂದ ಅಪಹರಣದ ಯತ್ನ ನಡೆದು ಗಾಯಗೊಂಡ ಹಸು ತಪ್ಪಿಸಿಕೊಂಡು ಈ ಭಾಗಕ್ಕೆ ಓಡಿ ಬಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಹಸುವಿನ...