ತುಳುನಾಡಿನ ಕಾರಣಿಕ ಪುರುಷರಾದ ಶ್ರೀ ಕೋಟಿ-ಚೆನ್ನಯ ಬೈದೇರುಗಳ ಪವಿತ್ರ ಸನ್ನಿಧಿ, ಸುಳ್ಯದ ಎಣ್ಮೂರು ಆದಿಗರೋಡಿಯಲ್ಲಿ ವಾರ್ಷಿಕ ನೇಮೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಸಹಸ್ರಾರು ಭಕ್ತರು ಈ ದಿವ್ಯ ಕ್ಷಣಕ್ಕೆ ಸಾಕ್ಷಿಯಾಗಿ, ಆದಿ ಬೈದೇರುಗಳ ಕೃಪಾಕಟಾಕ್ಷಕ್ಕೆ ಪಾತ್ರರಾದರು....
ತುಳುನಾಡಿನ ಚರಿತ್ರೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಆದಿಬೈದೆರುಗಳ ಆದಿ ಗರಡಿಯು ತನ್ನ ಐತಿಹಾಸಿಕ ಮಹತ್ವಕ್ಕೆ ಪ್ರಖ್ಯಾತವಾಗಿದೆ. ಈ ಪವಿತ್ರ ಕ್ಷೇತ್ರದಲ್ಲಿ ವಾರ್ಷಿಕ ನೇಮೋತ್ಸವವನ್ನು ಏಪ್ರಿಲ್ 9 ರಿಂದ 11...
ಕಡಬ ತಾಲೂಕಿನ ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ. 14 ರಿಂದ 23ರವರೆಗೆ ನಡೆಯಲಿದೆ. ಮಾ. 24ರಂದು ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ಪೂಜೆ...
ಸರ್ವೆ ಮೇಗಿನಗುತ್ತು ಮನೆಯಲ್ಲಿ ಮಾ.13ರಿಂದ 17ರ ವರೆಗೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಕೆಮ್ಮಿಂಜೆಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಾದ ಗಣಹೋಮ, ಪ್ರತಿಷ್ಠಾ ಹೋಮ, ಆಶ್ಲೇಷ ಬಲಿ, ಕಲಶಪೂಜೆ, ನಾಗ, ರಕ್ಷೇಶ್ವರೀ ಪ್ರತಿಷ್ಠೆ, ಕಲಶಾಭಿಷೇಕ,...
ಮಾ.9ರಿಂದ 11ರವರೆಗೆ ನಡೆಯಬೇಕಿದ್ದ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಕಲ್ಲಮಾಳಿಗೆ ಇಷ್ಟದೇವತಾ ಮುಂಡಿತ್ತಾಯ, ವೈದ್ಯನಾಥ ದೈವಸ್ಥಾನದ ನೇಮೋತ್ಸವ ಎರಡು ಬಣಗಳ ರಾಜಕೀಯ ಕಿತ್ತಾಟದಿಂದ ಸ್ಥಗಿತಗೊಂಡ ಘಟನೆ ನಡೆದಿದೆ. ಬಂಟ್ವಾಳ: ಮಾ.9ರಿಂದ 11ರವರೆಗೆ ನಡೆಯಬೇಕಿದ್ದ ಬಂಟ್ವಾಳ ತಾಲೂಕಿನ...
ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವವು ಫೆ.11ರಂದು ವಿಜೃಂಭಣೆಯಿಂದ ನೆರವೇರಿತು. ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ ದೈವಗಳ ಭಂಡಾರವು ವಿವಿಧ ಬಿರುದಾವಳಿಗಳು,...
ಪರ್ಲಡ್ಕ ಪಾಂಗಳಾಯಿ ಕಾರಣಿಕ ಕ್ಷೇತ್ರ ಶ್ರೀ ಅರಸು ಮುಂಡ್ಯತ್ತಾಯ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಜ.4ರಂದು ಜರುಗಲಿದೆ ಎಂದು ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಕಲ್ಲಿಮಾರು ಹೇಳಿದರು. ಪುತ್ತೂರು: ಪರ್ಲಡ್ಕ...
ಪುತ್ತೂರು, 22. 25:ಪುತ್ತೂರಿನ ಎರಡನೇ ಜಾತ್ರೆ ಎಂಬ ಅಭಿದಾನಕ್ಕೆ ಪಾತ್ರವಾಗಿರುವ ಕಾರಣೀಕ ಪ್ರಸಿದ್ದ ಕಲ್ಲೇಗ ಕಲ್ಕುಡ ದೈವಸ್ಥಾನದಲ್ಲಿ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಜ 24 ರಂದು ನಡೆಯಿತು. ದೈವಗಳ ಮೂಲ ಸ್ಥಾನ...
ಪುತ್ತೂರು: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀ ಕಲ್ಕುಡ ದೈವದ ವಾರ್ಷಿಕ ಜಾತ್ರೆ ನೇಮೋತ್ಸವ (Kallega Nemotsava) ಶನಿವಾರ (ಫೆ.4 – ಫೆ.5) ರಾತ್ರಿ ಪ್ರಾರಂಭವಾಗಿ ಭಾನುವಾರ ಬೆಳಗ್ಗೆ...
ಪುತ್ತೂರು : ಫೆ 4 : ಐತಿಹಾಸಿಕ ಹಿನ್ನಲೆಯುಳ್ಳ ಕಾರಣಿಕ ಪ್ರಸಿದ್ದ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಇಂದು (ಫೆ.4 ರಂದು) ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಗ್ಗೆ 9ಕ್ಕೆ...