ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ನಡುವೆಯೇ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ಜರುಗಿದೆ. ಪ್ರವಾಹಕ್ಕೆ ಬಲಿಯಾದ ಮಹಿಳೆಯ ಮೃತದೇಹದಿಂದ ಕಿವಿಯೋಲೆಗಳನ್ನು ಕಳವು ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಠ್ಮಂಡು:...
ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹವು ಅಪಾರ ಸಾವು-ನೋವಿಗೆ ಕಾರಣವಾಗಿದೆ. ಈ ನೈಸರ್ಗಿಕ ವಿಕೋಪದಲ್ಲಿ ಸುಮಾರು 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಕಳವಳ...
ನೇಪಾಳದ ಭೋಟೆಕೋಶಿ ನದಿಯಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹವು ಭಾರಿ ಅವಾಂತರ ಸೃಷ್ಟಿಸಿದ್ದು, ಸಾವಿನ ಸಂಖ್ಯೆ 157ಕ್ಕೆ ಏರಿಕೆಯಾಗಿದೆ. ಪ್ರವಾಹದ ಅಬ್ಬರಕ್ಕೆ ಸಿಲುಕಿ ಸುಮಾರು 350ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...
ಆನ್ಲೈನ್ ಸೇವೆ ನೀಡುವ ‘ಪಾಥಾವೊ’ (Pathao) ಸಂಸ್ಥೆಯ 25 ವರ್ಷದ ಚಾಲಕನೊಬ್ಬ ಸಂಚಾರ ಪೊಲೀಸರ ದಂಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಗ ನೇಪಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಯುವಜನರ ಬಲಿಷ್ಠ ಬೆಂಬಲದೊಂದಿಗೆ ಅಧಿಕಾರಕ್ಕೇರಿದ್ದ ಪ್ರಧಾನಿ...
ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ತೀವ್ರ ಅಭಾವ ಎದುರಿಸುತ್ತಿರುವ ನೇಪಾಳ ಸರ್ಕಾರ, ಇಂಧನ ಉಳಿತಾಯಕ್ಕಾಗಿ ವಾರಕ್ಕೆ ಎರಡು ದಿನ ಸರ್ಕಾರಿ ರಜೆ ಘೋಷಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ರವಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ...
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು...
ಭಾರತದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ನೇಪಾಳದ ಹಲವು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿವಾದಾತ್ಮಕ ವಿಡಿಯೋವೊಂದು ಕಿಚ್ಚು ಹಚ್ಚಿದ್ದು, ಪರ್ಸಾ ಜಿಲ್ಲೆಯ ಬಿರ್ಗುಂಜ್...
ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ (73) ಅವರು ಶುಕ್ರವಾರ ರಾತ್ರಿ ಪ್ರಮಾಣ ಸ್ವೀಕಾರ ಮಾಡಿ, ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಇತಿಹಾಸ ಬರೆದಿದ್ದಾರೆ. ಭ್ರಷ್ಟಾಚಾರ ವಿರೋಧಿ ಜೆನ್ ಜಡ್ ಯುವಕರ ಪ್ರತಿಭಟನೆಗಳಿಂದ ಪ್ರಧಾನಿ...
ನೇಪಾಳದಾದ್ಯಂತ ವಿವಿಧ ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಪ್ರತಿಭಟನೆಯ ಲಾಭವನ್ನು ಪಡೆದುಕೊಂಡ ಕೈದಿಗಳು ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆಗೆ ಒಳಗಾಗಿದ್ದಾರೆ. ನೇಪಾಳ: ನೇಪಾಳದಾದ್ಯಂತ ವಿವಿಧ ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು...
ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಬೆಂಗಳೂರು, ಸೆ.10: ನೇಪಾಳದ ಕಠ್ಮಂಡು...