ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ಸರ್ಕಾರವು ಮೇ 11 ರಿಂದ ಅನ್ವಯವಾಗುವಂತೆ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೆ ತಂದಿದ್ದು, ಇದರಿಂದ ಪ್ರೀಮಿಯಂ ಬ್ರ್ಯಾಂಡ್ನ ಬಿಯರ್ ಹಾಗೂ...
ದಶಕಗಳ ಕಾಲದ ಹಳೆಯ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟಿರುವ ಕರ್ನಾಟಕ ಸರ್ಕಾರ, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ‘ಹೊಸ ಅಬಕಾರಿ ನೀತಿ’ಯನ್ನು ಅಧಿಕೃತವಾಗಿ ಜಾರಿಗೆ ತಂದಿದೆ. ಈ ವಿಶೇಷ ತೆರಿಗೆ ಮಾದರಿಯನ್ನು ಅಳವಡಿಸಿಕೊಂಡ...