Connect with us

All posts tagged "Nilishka K."

Read This

ಸುಳ್ಯ4 hours ago

Corruption In Puttur Mescom alligation: ಪುತ್ತೂರು ಮೆಸ್ಕಾಂನಲ್ಲಿ ಭ್ರಷ್ಟಾಚಾರದ ಆರೋಪ: ಎಸ್‌ಐಟಿ ತನಿಖೆಗೆ ಆಗ್ರಹ | ಅಧಿಕಾರಿಯ ಪತ್ನಿ ಹೆಸರಿನಲ್ಲಿ ಗುತ್ತಿಗೆ, ಯುವತಿಯೊಂದಿಗೆ ಅನುಚಿತ ವರ್ತನೆ, ನಾಲ್ಕೇ ಮಂದಿಗೆ ಕಾಮಾಗಾರಿ ; ಜನಸಂಪರ್ಕ ಸಭೆಯಲ್ಲಿ ಆರೋಪಗಳ ಸುರಿಮಳೆ

ಪುತ್ತೂರು: ಮೆಸ್ಕಾಂ ಪುತ್ತೂರು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ಹಾಗೂ ಸಾರ್ವಜನಿಕರು, ಈ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸಮಗ್ರ...

ಶಿಕ್ಷಣ5 hours ago

ಹವ್ಯಕ ಭಾಷಾ ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ; ಸಂಕ್ರಾಂತಿ ಹವ್ಯಕ ಸಾಹಿತ್ಯ ಉತ್ಸವ-2027ಕ್ಕೆ ಬರಹಗಳ ಆಹ್ವಾನ

ಪುತ್ತೂರು: ಹವ್ಯಕ ಭಾಷೆಯ ಸಾಹಿತ್ಯವನ್ನು ಬೆಳೆಸುವ ಹಾಗೂ ಹೊಸ ತಲೆಮಾರಿನ ಬರಹಗಾರರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆರಂಭಗೊಂಡಿರುವ ‘ಹವ್ಯಕ ವಿಶ್ವ’ ಡಿಜಿಟಲ್ ವೇದಿಕೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ...

ದಕ್ಷಿಣ ಕನ್ನಡ5 hours ago

ವಿಟ್ಲ: ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಚಾಲೂಗೊಂಡ ಮರದ ಸಿಪ್ಪೆ ತೆಗೆಯುವ ಯಂತ್ರ; ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯ

ವಿಟ್ಲ: ಟ್ರ್ಯಾಕ್ಟರ್‌ಗೆ ಜೋಡಿಸಲಾಗಿದ್ದ ಮರದ ಸಿಪ್ಪೆ ತೆಗೆಯುವ ಯಂತ್ರವು ಪ್ರಯಾಣದ ವೇಳೆ ಏಕಾಏಕಿ ಚಾಲೂಗೊಂಡ ಪರಿಣಾಮ, ಟ್ರ್ಯಾಕ್ಟರ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಅಡ್ಯನಡ್ಕ ಸಮೀಪ...

ಶಿಕ್ಷಣ7 hours ago

Vivekananda-ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಅಮೋಘ ಸಾಧನೆ

ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾಭಾರತಿಯ ದಕ್ಷಿಣ ಮಧ್ಯಕ್ಷೇತ್ರವನ್ನು...

ಶಿಕ್ಷಣ7 hours ago

Vivekananda-ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ರ‍್ಯಾಂಕ್ ಪಟ್ಟಿ ಪ್ರಕಟ

ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ 2023-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಲ್ಲಿ...

ಶಿಕ್ಷಣ7 hours ago

Vivekananda-ಚೆಸ್ ಪಂದ್ಯಾಟದಲ್ಲಿ ಅಖಿಲ ಭಾರತ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೀಪ್ತಿಲಕ್ಷ್ಮೀ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ದೀಪ್ತಿಲಕ್ಷ್ಮೀ ಕೆ ಅಖಿಲ ಭಾರತ ದಕ್ಷಿಣ ವಲಯ ಅಂತರ್...

ಶಿಕ್ಷಣ7 hours ago

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ವರ್ಣಿಕಾ – 2026 ಅಂತರ್ ಕಾಲೇಜು ಮಟ್ಟದ  ಫೆಸ್ಟ್ ‘ನಲ್ಲಿ ಹಲವು ಪ್ರಶಸ್ತಿ

ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇದರ ಆಶ್ರಯದಲ್ಲಿ ನ 4 ರಂದು ನಡೆದ ‘ವರ್ಣಿಕಾ – 2026 ಅಂತರ್ ಕಾಲೇಜು ಮಟ್ಟದ ಪೆಸ್ಟ್ ನಲ್ಲಿ...

ಸ್ಥಳೀಯ10 hours ago

Kukke Subrahmanya-ಕುಕ್ಕೆ ಸುಬ್ರಹ್ಮಣ್ಯ: ನದಿಗೆ ಹಾರಿದ ಮಹಿಳೆಗೆ ಮೊಸಳೆ ಕಚ್ಚಿ ಸಿಕ್ಕಿತು ಜೀವದಾನ..! ಸಾಯಲು ಹೋದವಳು ಬದುಕಿ ಬಂದ ವಿಚಿತ್ರ ಘಟನೆ..!

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಕುಮಾರಧಾರ ನದಿಗೆ ಹಾರಿದ ಮಹಿಳೆಯೊಬ್ಬರಿಗೆ ಮೊಸಳೆ ಕಚ್ಚಿದ ಪರಿಣಾಮ, ಆಕೆ ಜೀವ ಭಯದಿಂದ ಚೀರಿ ಬದುಕಿ ಬಂದ ವಿಚಿತ್ರ ಹಾಗೂ ಅಚ್ಚರಿಯ ಘಟನೆ...

ಸ್ಥಳೀಯ10 hours ago

Fertilizer-ಸದ್ದಿಲ್ಲದೆ ರಸಗೊಬ್ಬರ ಧಾರಣೆ ಏರಿಕೆ – ಸ್ಟಾಕ್ ಖಾಲಿ : ಕೃಷಿಕರಿಗೆ ಶಾಕ್

ಮಳೆ ಕೊರತೆ ಹಾಗೂ ರಸಗೊಬ್ಬರಗಳ ಬೆಲೆ ಏರಿಕೆಯ ಪರಿಣಾಮ ದೇಶದ ಕೃಷಿ ವಲಯದ ಮೇಲೆ ಗಂಭೀರವಾಗಿ ಗೋಚರಿಸಲಾರಂಭಿಸಿದೆ. ಯೂರಿಯಾ ಸೇರಿದಂತೆ ಪ್ರಮುಖ ರಸಗೊಬ್ಬರಗಳ ಮಾರಾಟದಲ್ಲಿ ಇಳಿಕೆ ದಾಖಲಾಗಿದ್ದು,...

ಶಿಕ್ಷಣ14 hours ago

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿನ ವಿದ್ಯಾರ್ಥಿನಿ ರಾಷ್ಟ್ರಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಗೆ ಆಯ್ಕೆ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬಬಿತ ಯು. ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಾಸ್-ಕಂಟ್ರಿ...

error: Content is protected !!