ಉಕ್ಕಿನಡ್ಕದಲ್ಲಿರುವ ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಥಮ ಬ್ಯಾಚ್ನ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿನಿ, ತ್ರಿಶೂರ್ ಮೂಲದ ಜುವಲ್ನಾ ಸಿ.ಜಿ. (24) ಅವರು ಅರ್ಬುದ (ಕ್ಯಾನ್ಸರ್) ರೋಗದಿಂದ ಗುರುವಾರ ನಿಧನರಾಗಿದ್ದಾರೆ. ಪೆರ್ಲ: ಉಕ್ಕಿನಡ್ಕದಲ್ಲಿರುವ ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಥಮ...
ನರ್ಸಿಂಗ್ ವಿದ್ಯಾರ್ಥಿನಿಯ ಅಪಹರಣ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. “ನಾನು ಸ್ವಇಚ್ಛೆಯಿಂದ ಹೋಗಿರುವೆ, ನನ್ನನ್ನು ಯಾರು ಅಪಹರಿಸಲಿಲ್ಲ. ಸದ್ರುದ್ದಿನ್ ಬೇಪಾರಿ ಮತ್ತು ನಾನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ. ನನ್ನ ತಾಯಿ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರಿಂದ...
ಆದೂರು ನಿವಾಸಿ 19ರ ಹರೆಯದ ನರ್ಸಿಂಗ್ ವಿದ್ಯಾರ್ಥಿನಿ, ಪತ್ನಿ ಹಾಗೂ ಮೂವರು ಮಕ್ಕಳಿರುವ ನಾಟೆಕಲ್ಲಿನ ವ್ಯಕ್ತಿಯ ಜತೆ ಪರಾರಿಯಾದ ಪ್ರಕರಣ ನಡೆದಿದ್ದು ಆದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಳ್ಳೇರಿಯ, ಡಿ.10: ಆದೂರು ನಿವಾಸಿ 19ರ...
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆನ್ ಲೈನ್ ಗೇಮ್ಗೆ ದಾಸರಾಗಿರುವ ಘಟನೆ ಹೆಚ್ಚಾಗಿದ್ದು ಇದಕ್ಕೆ ಸಾಕ್ಷಿ ಎಂಬಂತೆ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆನ್ ಲೈನ್ ಗೇಮ್ ಹುಚ್ಚಿನಿಂದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕಲಬುರಗಿ,...