ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಜರಗಿದ ಶ್ರೀ ಗುರುದೇವ ಬಾಲ ವಿಕಾಸ ಕೇಂದ್ರದ ವಿದ್ಯಾರ್ಥಿಗಳ ಹಾಗೂ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳ ವಸಂತ ಶಿಬಿರವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಒಡಿಯೂರು ಶ್ರೀ ಗುರುದೇವದತ್ತ...
ಭಕ್ತಿ, ಧ್ಯಾನ, ದಾನದಿಂದ ನೆಮ್ಮದಿಯ ಬದುಕು ಪ್ರಾಪ್ತವಾಗುತ್ತದೆ. ಧರ್ಮ ಶಿಕ್ಷಣಕ್ಕೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು ದಿಕ್ಸೂಚಿಯಾಗಿವೆ. ಸಂಸ್ಕೃತಿಯ ಕೊರತೆಯಿಂದ ವಿಕೃತಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸಮಾಜದಿಂದ, ಸಮಾಜಕ್ಕೆ, ಸಮಾಜಕ್ಕೋಸ್ಕರ ಎಂಬಂತೆ ಕ್ಷೇತ್ರ ಚಟುವಟಿಕೆ ನಡೆಸುತ್ತದೆ. ಭಕ್ತರ...