ಹರಿಯಾಣ ವಿಧಾನಸಭೆ ಚುನಾವಣಾ ಕಣಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಧುಮುಕಿರುವ ಕುಸ್ತಿಪಟು ವಿನೇಶ್ ಫೋಗಟ್ ಅವರು ತಾವು ಸ್ಪರ್ಧಿಸುತ್ತಿರುವ ಜುಲಾನ ಕ್ಷೇತ್ರದಲ್ಲಿ ಭಾನುವಾರದಿಂದ ಚುನಾವಣಾ ಪ್ರಚಾರ ಆರಂಭಿಸಿದರು. “ಒಲಿಂಪಿಕ್ಸ್ನಲ್ಲಿ ನನ್ನ ಸೋಲು ಸಂಭ್ರಮಿಸಿದವರನ್ನು ದೇಶ ದ್ರೋಹಿಗಳು ಎಂದು...
ಪ್ಯಾರಿಸ್: ಕುಸ್ತಿಪಟು ವಿನೇಶ್ ಫೋಗಟ್ (Vinesh Poghat) ಅವರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಕ್ರೀಡಾ ನ್ಯಾಯಮಂಡಳಿಗೆ ಸಲ್ಲಿಸಿರುವ ಮೇಲ್ಮನವಿ ಅರ್ಜಿಯೂ ವಜಾಗೊಂಡಿದೆ. ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ....
ನಿಖರ ನ್ಯೂಸ್: ನೀರಜ್ ಚೋಪ್ರಾ ಅವರ ಹೆಸರು ಇದೀಗ ಮತ್ತೆ ಮುನ್ನೆಲೆಯಲ್ಲಿದೆ. ಭಾರತದ ಚಿನ್ನದ ಹುಡುಗ ಎಂಬ ಖ್ಯಾತಿಯ ನೀರಜ್ ಅವರ ಬಗ್ಗೆ ಅಭಿಮಾನಿಗಳು ಗೂಗಲ್ ನಲ್ಲಿ ಮಾಹಿತಿಯನ್ನು ಹುಡುಕಿ ತಿಳಿದುಕೊಳ್ಳುವಷ್ಟು ಅವರ ಹೆಸರು ಟ್ರೆಂಡಿಂಗ್...
ಭಾರತಕ್ಕೆ ಈ ಬಾರಿ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಮೊದಲ ಪದಕ ಲಭಿಸಿದೆ. ಭಾರತದ ಅಮನ್ ಶೆರಾವತ್ ಪುರುಷರ 57 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಮಹಿಳಾ ವಿಭಾಗದಲ್ಲಿ ಐವರು, ಪುರುಷರ ವಿಭಾಗದಲ್ಲಿ ಅಮನ್...
ಪ್ಯಾರಿಸ್: ರೊಮೇನಿಯಾದ ಜಿಮ್ನಾಸ್ಟ್ಗೆ ಕಂಚಿನ ಪದಕ ಮಿಸ್ ಆದ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ನಡೆದ ಹೈಡ್ರಾಮಾವೇ ಕಾರಣ ಎಂದು ಆರೋಪಿಸಿ ಒಲಿಂಪಿಕ್ಸ್ ಕ್ರೀಡಾಕೂಟ ಸಮಾರೋಪ ಬಹಿಷ್ಕರಿಸುವುದಾಗಿ ರೊಮೇನಿಯಾ ಪ್ರಧಾನಿ ಮಾರ್ಸೆಲ್ ಸಿಯೊಲಾಕು ಘೋಷಿಸಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದ...
ಪ್ಯಾರಿಸ್: ಫ್ರಾನ್ಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು ವಿನೇಶಾ ಫೋಗಾಟ್ (Vinesh Phogat) ಫೈನಲ್ಗೆ ಪ್ರವೇಶಿಸಿದ್ದಾರೆ. ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯುಸ್ಪೆಲಿಸ್ ಗುಲ್ಮನ್ ಗೊಮೆಜ್ ಅವರನ್ನು...
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ (Vinesh Phogat) ಅವರು ವೀರಾವೇಶದ ಆಟ ಪ್ರದರ್ಶಿಸಿದ್ದಾರೆ. 50 ಕೆಜಿ ಕುಸ್ತಿ ವಿಭಾಗದಲ್ಲಿ ಇದುವರೆಗೂ ಸೋತೇ ಇರದ ಜಪಾನ್ ದೇಶದ ವರ್ಲ್ಡ್ ಚಾಂಪಿಯನ್ ಯುಯಿ...
ಮಂಗಳವಾರ, ಲಿಂಕ್ಡ್ಇನ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಒಲಿಂಪಿಕ್ಸ್ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ ನಾನು ಎಲ್ಲರಿಗೂ ಉಚಿತ ವೀಸಾವನ್ನು ಕಳುಹಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಅವರ ಈ ಘೋಷಣೆಯಿಂದ ಈಗಾಗಲೇ ಅಟ್ಲಿಸ್ ವೆಬ್ಸೈಟ್ಗೆ ಭೇಟಿ ನೀಡುವವರ ಸಂಖ್ಯೆ...
ಬೆಂಗಳೂರು: ಶೂಟಿಂಗ್ ಸ್ಪರ್ಧೆಯಲ್ಲಿ ಅಥ್ಲೀಟ್ಸ್ ತರಹೇವಾರಿ ಉಪಕರಣಗಳನ್ನು ಬಳಕೆ ಮಾಡುತ್ತಾರೆ. ಈಗಂತೂ ಶೂಟರ್ಸ್ ವಿಶೇಷ ಕನ್ನಡಕ ಧರಿಸುತ್ತಾರೆ. ಎಕಾಗ್ರತೆ ಸಲುವಾಗಿ ಹೊರಗಿನ ಶಬ್ದಗಳು ಕಿವಿಗೆ ಬೀಳದಂತೆ ನಾಯ್ಸ್ ಕ್ಯಾನ್ಸಲಿಂಗ್ ಹೆಡ್ ಫೋನ್ಗಳನ್ನು ಬಳಸುತ್ತಾರೆ. ಈ ಉಪಕರಣಗಳು...