ಶ್ರೀನಗರದ ಲಿಡ್ವಾಸ್ನ ಮೌಂಟ್ ಮಹಾದೇವ್ ಬಳಿಯ ಪ್ರದೇಶದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ, ಪಹಲ್ಗಾಂ ದಾಳಿಗೆ ಸಂಬಂಧಿತ ಶಂಕಿತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರಳಿಸಿದೆ. ನವದೆಹಲಿ: ಶ್ರೀನಗರದ ಲಿಡ್ವಾಸ್ನ ಮೌಂಟ್ ಮಹಾದೇವ್ ಬಳಿಯ ಪ್ರದೇಶದಲ್ಲಿ ನಡೆದ...
ಏಪ್ರಿಲ್ 22ರಂದು ಪಹಲ್ಲಾಮ್ ನ ಬೈಸರನ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆಗೈದ ಘಟನೆಯಲ್ಲಿ ಶಾಮೀಲಾದ ಮೂವರು ಪಾಕಿಸ್ತಾನಿ ಉ*ಗ್ರರ ಫೋಟೋಗಳನ್ನು ಭದ್ರತಾ ಏಜೆನ್ಸಿ ಸಾರ್ವಜನಿಕ ಸ್ಥಳದಲ್ಲಿ ಅಂಟಿಸಿರುವುದಾಗಿ ವರದಿ ತಿಳಿಸಿದೆ. ಜಮ್ಮು-ಕಾಶ್ಮೀರ:...
ಪ್ರವಾಸಿಗರ ಮೇಲೆ ಜಮ್ಮು- ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಯ ಮಾಸ್ಟರ್ಮೈಂಡ್ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಅಂಗ ಸಂಸ್ಥೆಯಾದ ಟಿಆರ್ಎಫ್ ಮುಖ್ಯಸ್ಥ ಶೇಖ್ ಸಜ್ಜದ್ ಗುಲ್ (50 ವ.) ಎಂದು ಗುರುತಿಸಲಾಗಿದೆ. ಇತ ಬೆಂಗಳೂರಿನೊಂದಿಗೆ...
ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಅಮಾಯಕರ (ಕರ್ನಾಟಕದ ಮೂವರು ಸೇರಿದಂತೆ) ರಕ್ತ ಹರಿಸಿದ ಪಾಪಿ ಉಗ್ರರಿಗೆ ಭಾರತೀಯ ಸೇನೆ ಅವರದೇ ಭಾಷೆಯಲ್ಲಿ ಉತ್ತರ ನೀಡಿದೆ! ದೇಶವನ್ನೇ ಬೆಚ್ಚಿ ಬೀಳಿಸಿದ ಈ ಹೇಯ ಕೃತ್ಯಕ್ಕೆ ಪ್ರತೀಕಾರವಾಗಿ, ದಾಳಿಯಲ್ಲಿ ಭಾಗಿಯಾದ...
ನವದೆಹಲಿ: ಪಹಲ್ಗಾಮ್ನಲ್ಲಿ ಹಿಂದೂಗಳ ನರಮೇಧದ ನಂತರ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ಕೆಲವಾರು ನಿರ್ಬಂಧಗಳನ್ನು ಹೇರಿ ಬಿಸಿ ಮುಟ್ಟಿಸಿದೆ. ಅಷ್ಟಕ್ಕೆ ಸುಮ್ಮನಾಗದೇ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಇದಕ್ಕೆ ವಿಪಕ್ಷಗಳನ್ನು ಸೇರಿಸಿ ಸರ್ವ ಪಕ್ಷಗಳ...
ಪಹಲ್ಲಾಮ್ನಲ್ಲಿ ಭಯೋತ್ಪಾದಕರ ದಾಳಿಯ ಆಘಾತಕಾರಿ ಘಟನೆಯ ಬಳಿಕ ಕಾಶ್ಮೀರದಿಂದ ಸಾವಿರಾರು ಪ್ರವಾಸಿಗರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈ ದುರಂತದ ನಂತರ, ಪ್ರವಾಸಿಗರು ಸುರಕ್ಷಿತವಾಗಿ ತಮ್ಮ ರಾಜ್ಯಗಳಿಗೆ ತಲುಪಲು ಅಧಿಕಾರಿಗಳು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪಹಲ್ಲಾಮ್ನಲ್ಲಿ...
ಪಹಲ್ಲಾಮ್ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಪೊಲೀಸರು ನೂರಾರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ದಾಳಿಯ ತನಿಖೆಗಾಗಿ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ...
ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಹೇಯ ಕೃತ್ಯದಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಉದ್ಯಮಿಯೊಬ್ಬರು...