ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಭೀಕರ ಉಗ್ರ ದಾಳಿ ನಡೆದಿದ್ದು, ಮಸೀದಿಯೊಂದಕ್ಕೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ ನಡೆಸಿದ ಸ್ಫೋಟದಲ್ಲಿ 15 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ....
ಪಾಕಿಸ್ತಾನದ ವಾಯುವ್ಯ ಭಾಗದ ಖೈಬರ್ ಪಸ್ತುನ್ಖ್ಯಾ ಪ್ರಾಂತ್ಯದಲ್ಲಿ ಭಾನುವಾರ ಭೀಕರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ...
ಶ್ರೀನಗರ: ಬೇರೆ ಬೇರೆ ಧರ್ಮದವರ ನಡುವಿನ ನೈಜ ಪ್ರೇಮಕ್ಕೆ ಯಾವೂದೇ ಆಕ್ಷೇಪಣೆ ಇಲ್ಲ ಎಂದ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟನ್ನು ಕೊನೆಗೊಳಿಸಲು ಉಭಯ ದೇಶಗಳ ಜನರ ನಡುವಿನ ಸಂಪರ್ಕ ಅತ್ಯಂತ ಪ್ರಮುಖ...
ಅಮೆರಿಕ ಮತ್ತು ಇರಾನ್ ನಡುವಿನ ಪ್ರಸ್ತುತ ಸಂಘರ್ಷವನ್ನು ಅಂತ್ಯಗೊಳಿಸಲು, ಪಾಕಿಸ್ತಾನವು ಶಾಂತಿ ಮಾತುಕತೆಯ ವೇದಿಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ನೀಡಿದ ಆಹ್ವಾನದ ಸ್ಕ್ರೀನ್ಶಾಟ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಆರ್ಥಿಕ ಸಂಕಷ್ಟದಿಂದ ತತ್ತರಿಸುತ್ತಿರುವ ಪಾಕಿಸ್ತಾನಕ್ಕೆ ಈಗ ಕ್ರೀಡಾಂಗಣದ ಹೊರಗೂ ಭಾರೀ ಮುಖಭಂಗವಾಗಿದೆ. ಆಸ್ಟ್ರೇಲಿಯಾದ ಕೆನ್ಬೆರಾಗೆ ತಲುಪಿದ ಪಾಕಿಸ್ತಾನ ರಾಷ್ಟ್ರೀಯ ಹಾಕಿ ತಂಡವು, ಹೋಟೆಲ್ ಬಿಲ್ ಪಾವತಿಯಾಗದ ಕಾರಣ ಗಂಟೆಗಟ್ಟಲೆ ರಸ್ತೆ ಬದಿಯಲ್ಲೇ ಕಳೆಯಬೇಕಾದ ದುಸ್ಥಿತಿ ಎದುರಾಗಿದೆ....
ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಆಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ), ಇದೀಗ ತನ್ನ ನಿರ್ಧಾರದಿಂದ ಯೂ-ಟರ್ನ್ ಹೊಡೆದಿದೆ. ಪಾಕಿಸ್ತಾನ ಸರ್ಕಾರವು ಭಾರತದ ವಿರುದ್ಧ ಆಡಲು ತನ್ನ ತಂಡಕ್ಕೆ...
ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಮತ್ತು ಗೂಢಚಾರಿಕೆ ನಡೆಸಿದ ಗಂಭೀರ ಆರೋಪದಡಿ ಬಂಧಿತರಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಕೇಂದ್ರದ ಮಾಜಿ ವಿಜ್ಞಾನಿ, ‘ಯುವ ವಿಜ್ಞಾನಿ’ ಪ್ರಶಸ್ತಿ ಪುರಸ್ಕೃತ ನಿಶಾಂತ್ ಅಗರ್ವಾಲ್ ಅವರು ಕೊನೆಗೂ ದೋಷಮುಕ್ತರಾಗಿ ಹೊರಬಂದಿದ್ದಾರೆ. ನಾಗ್ಪುರ: ಪಾಕಿಸ್ತಾನಕ್ಕೆ...
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು ಇತರ 20 ಮಂದಿ ಗಾಯಗೊಂಡಿರುವುದಾಗಿ ಸರ್ಕಾರಿ ಸ್ವಾಮ್ಯದ ಪಿಟಿವಿ ವರದಿ ಮಾಡಿದೆ. ಇಸ್ಲಾಮಾಬಾದ್, ನ.11:...
ಅಪಹರಣಕ್ಕೊಳಗಾಗಿ, ಬಲವಂತದಿಂದ ಇಸ್ಲಾಂಗೆ ಮತಾಂತರಗೊಂಡು ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ 15 ವರ್ಷದ ಸುನೀತಾ ಕುಮಾರಿ ಮಹಾರಾಜ್ ಎಂಬ ಹಿಂದೂ ಬಾಲಕಿ, ಸಿಂದ್ ನ್ಯಾಯಾಲಯದ ಆದೇಶದಂತೆ ಮೂರು ತಿಂಗಳ ನಂತರ ತನ್ನ ಕುಟುಂಬವನ್ನು ಮರಳಿ ಸೇರಿದ್ದಾಳೆ ಎಂದು...
ಪಾಕಿಸ್ತಾನದ ವರದಿಗಾರನೆಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಭೀಕರ ಪ್ರವಾಹದ ಕುರಿತು ಲೈವ್ ವರದಿ ಮಾಡುತ್ತಿದ್ದ ವರದಿಗಾರನು ಕುತ್ತಿಗೆಯವರೆಗೆ ನೀರಿನಲ್ಲಿ ಮುಳುಗಿ, ಕೈಯಲ್ಲಿ ಮೈಕ್ರೋಫೋನ್ ಹಿಡಿದಿರುವ ದೃಶ್ಯ ಕಾಣಿಸುತ್ತದೆ....