ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ...
ಕರಾವಳಿಯ ಸಾಂಸ್ಕೃತಿಕ ಆಚರಣೆ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜಧಾನಿಯಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ. “ತುಳುನಾಡಿನ ಸಂಪ್ರದಾಯವನ್ನು ಇಡೀ ಪ್ರಪಂಚದ ಮುಂದಿಡಲು ಹೊರಟಿದ್ದೇವೆ. ರಾಜ ಮತ್ತು...
ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ಈ ಕ್ಷಣಕ್ಕಾಗಿ ಬೆಂಗಳೂರಿನ ಅರಮನೆ ಮೈದಾನ ಸಿದ್ಧಗೊಂಡಿದೆ.ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿರುವುದು ಖುಷಿಯ ವಿಷಯ ಅಂದ್ರೆ...
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಕಂಬಳ ನಡೆಯಲಿದೆ. ಶನಿವಾರ ಕಂಬಳವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. 10.30 ಕ್ಕೆ ಉದ್ಘಾಟನೆಗೊಂಡ ಕಂಬಳ ಎರಡು ದಿನಗಳ ಕಾಲ ನಡೆಯಲಿದೆ....