ಮಹಾರಾಷ್ಟ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಂಸದ ಕರ್ನಾಟಕ ಕರಾವಳಿ ಮೂಲದ ಗೋಪಾಲ್ ಶೆಟ್ಟಿ ಸ್ಪರ್ಧಿಸಿದ್ದಾರೆ. ಉತ್ತರ ಮುಂಬಯಿನ ಬೋರಿವಲಿ ಕ್ಷೇತ್ರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಸಂಜಯ್ ಉಪಾಧ್ಯಾಯ ವಿರುದ್ಧ ಗೋಪಾಲ್ ಶೆಟ್ಟಿ ಬಂಡಾಯ ಸಾರಿದ್ದರು....
ನಮ್ಮ ಪಕ್ಷವು ಇತರ ಪಕ್ಷಗಳಂತೆಯೇ ಸಣ್ಣಪುಟ್ಟ ಗೊಂದಲಗಳನ್ನು ಹೊಂದಿದೆ. ಪಕ್ಷದ ಒಳಗೆ ಇದ್ದು ಪಕ್ಷ ವಿರೋಧಿ ಚಟುವಟಿಕೆಗಳಿಗೆ ಶ್ರಮಿಸುವವರನ್ನು ಶುದ್ದೀಕರಣ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ. ನಮ್ಮ ಪಕ್ಷವು ಇತರ...
ಮಾಜಿ ಸಚಿವ ದಿವಂಗತ ಬಾಬಾ ಸಿದ್ದೀಕಿ ಅವರ ಪುತ್ರ ಜೀಶಾನ್ ಸಿದ್ದೀಕಿ, ಶುಕ್ರವಾರ ಅಜಿತ್ ಪವಾರ್ ಅವರ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ಗೆ ಸೇರ್ಪಡೆಯಾದರು. ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯ ಸಂದರ್ಭದಲ್ಲಿ ಪಕ್ಷದ...
“ನನ್ನ ಮನಸ್ಸಿನಲ್ಲಿ ಏನೇ ಇದ್ದರೂ ಪಕ್ಷಕ್ಕಾಗಿ, ಸಮಾಜಕ್ಕಾಗಿ, ಕಾರ್ಯಕರ್ತರಿಗಾಗಿ ಪಕ್ಷದ ತೀರ್ಮಾನಕ್ಕೆ ತಲೆ ಬಾಗುತ್ತೇನೆ” ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ತಮ್ಮ ಪುತ್ರ ಭರತ್ ಬೊಮ್ಮಾಯಿಗೆ ಶಿಗ್ಗಾವಿ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ ಎಂಬ ಸುದ್ದಿ...