ಸೇನಾ ಪಡೆಯ ಮಾಜಿ ಉಪ ಮುಖ್ಯಸ್ಥ, ಲೆಫ್ಟಿನಂಟ್ ಜನರಲ್ ಕೃಷ್ಣ ಸಿಂಗ್ ಅವರನ್ನು, ಜನ ಸುರಾಜ್ ಪಕ್ಷದ (ಜೆಎಸ್ಪಿ) ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರು ‘ತರಾರಿ’ ವಿಧಾನಸಭೆ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ಬುಧವಾರ ಘೋಷಿಸಿದ್ದಾರೆ. ಪಟ್ನಾ:...
ಬಿಹಾರದ ಚಂಪಾರಣ್ ಜಿಲ್ಲೆಯ ಚೌತರ್ವದ ಕೊಲ್ಹುವಾ ಗ್ರಾಮದಲ್ಲಿ ಚಿಕನ್ ಸಾಂಬಾರ್ನಲ್ಲಿ ಉಪ್ಪು ಜಾಸ್ತಿ ಇದೆ ಅಂತ ಹೇಳಿದ್ದಕ್ಕೆ ಗಂಡನಿಗೆ ಕಬ್ಬಿಣದ ರಾಡ್ನಿಂದ ಹೊಡೆದು ಹೆಂಡತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿ ಶಹನಾಜ್ ಬೇಗಂ ಹಾಗೂ...
ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ. ಭಾನುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. 2011ರ ಜೂನ್ ನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್...
“ಮನುಷ್ಯರ ಸಾಮೂಹಿಕ ಥಳಿತವು ಆಗಬಾರದು. ಅದೇ ರೀತಿ ಗೋವುಗಳ ಥಳಿತ ಹಾಗೂ ಹಿಂಸೆ ಕೂಡಾ ಆಗಬಾರದುʼʼ ಎಂದು ಆರೆಸ್ಸೆಸ್ ಹಿರಿಯ ಮುಖಂಡ ಇಂದ್ರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ, ಫರಿದಾಬಾದ್ನಲ್ಲಿ 19 ವರ್ಷದ ಯುವಕನನ್ನು ಗೋರಕ್ಷಕರ ಗುಂಪೊಂದು...
ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಬಾಲಕನ ಪಿತ್ತಕೋಶದಲ್ಲಿ ಕಲ್ಲುಗಳಿದ್ದು, ಅದನ್ನು ತೆಗೆಯಲು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಕಲಿ...
ರಾತ್ರಿ ಬಾಯ್ಫ್ರೆಂಡ್ ಜತೆ ಸರಸ ಸಲ್ಲಾಪದಲ್ಲಿ ತೊಡಗಿರುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯನ್ನು ಬಾಯ್ಫ್ರೆಂಡ್ ಜತೆ ಪತಿಯೇ ಮದುವೆ ಮಾಡಿಸಿರುವ ಅಪರೂಪದ ಘಟನೆ ನಡೆದಿದೆ. ಬಾಯ್ಫ್ರೆಂಡ್ ಮನೆಗೆ ಹೋಗಲು ಉತ್ಸುಕಳಾಗಿರುವ ಮಹಿಳೆ ತನ್ನ ಎರಡು ವರ್ಷದ...