ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಭಾಭವನದಲ್ಲಿ ಸೆ.14, ಸೋಮವಾರದಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ ನಡೆಯಿತು. ಬೆಳಿಗ್ಗೆ 10ಗಂಟೆಯಿಂದ “ಅತಿಕಾಯ ಕಾಳಗ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು. ಪಟ್ಟೆ ಬಡಗನ್ನೂರು...
ಸೆಪ್ಟಂಬರ್ 6ರಿಂದ 10ರ ತನಕ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ರಾಷ್ಟ್ರಮಟ್ಟದ 3A ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಜೂನಿಯರ್ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತದೆ. ಸೆಪ್ಟಂಬರ್ 6ರಿಂದ 10ರ...
ವಿದ್ಯಾ ಭಾರತಿ ವಿಜ್ಞಾನ ಕೇಂದ್ರ ಹೈದರಾಬಾದ್ ಇಲ್ಲಿ ನಡೆದ 14 ರ ವಯೋಮಾನದ ಕ್ಷೇತ್ರೀಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ,ಸೃಜನ್...
ಕರ್ನಾಟಕ ರಾಜ್ಯ ಜೂನಿಯರ್ ಹುಡುಗರ ಮತ್ತು ಹುಡುಗಿಯರ ವಾಲಿಬಾಲ್ ತಂಡಗಳಿಗೆ ದಿನಾಂಕ 01/09/2026ರಿಂದ 06/09/2026ರ ವರೆಗೆ ಒಂದು ವಾರದ ಕಾಲ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ತರಬೇತಿಯು ಆರಂಭವಾಯಿತು. ಪಟ್ಟೆ ಬಡಗನ್ನೂರು: ಕರ್ನಾಟಕ ರಾಜ್ಯ...
ಪಟ್ಟೆಯ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಭಾಭವನದಲ್ಲಿ ತುಳು ವರ್ಲ್ಡ್ ಫೌಂಡೇಶನ್ ಕಟೀಲು, ತುಳುವ ಮಹಾಸಭೆ ಪುತ್ತೂರು ವಲಯ, ತುಳುವೇಶ್ವರಿ ಆಟ ಕೂಟ ಆಶ್ರಯದಲ್ಲಿ ಆ. 22, ಶನಿವಾರದಂದು ಸೋಣದ ದುನಿಪು ಮತ್ತು ತುಳುವ ವಾಲ್ಮೀಕಿ ಮಂದಾರ...
ಆ.19, ಬುಧವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಒಂಬತ್ತನೆಯ ಮತ್ತು ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಧಾರಿತ ಗಮಕ ವಾಚನ ಕಾರ್ಯಕ್ರಮ ನಡೆಯಿತು. ಪಟ್ಟೆ ಬಡಗನ್ನೂರು: ಆ.19, ಬುಧವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಒಂಬತ್ತನೆಯ ಮತ್ತು...
ರಾಜ್ಯಮಟ್ಟದ 14ರ ವಯೋಮಾನದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟವು ಬೀದರ್ ನಲ್ಲಿ ನಡೆಯಲಿದ್ದು, ಈ ಪಂದ್ಯಾಟಕ್ಕೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್,ಆದಿ ಕೆ. ಎ, ಸೃಜನ್ ಇವರು ರಾಜ್ಯ ಮಟ್ಟದ...
ಭಾರತೀಯ ಗಡಿ ಭದ್ರತಾ ದಳದಲ್ಲಿ ಸುದೀರ್ಘ 34 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಅ. 3 ರಂದು ಹುಟ್ಟೂರಿಗೆ ಆಗಮಿಸಿರುವ ಸುಂದರ ಪೂಜಾರಿ ಪಳಂಬೆ( ನಿಡ್ಪಳ್ಳಿ ) ಅವರನ್ನು ಪಟ್ಟೆ ಶ್ರೀ ಕೃಷ್ಣ ವಿದ್ಯಾ...
ಶ್ರೀ ಕೃಷ್ಣ ವಿದ್ಯಾಸಂಸ್ಥೆಯನ್ನು ದ್ವಾರಕಾ ಪ್ರತಿಷ್ಠಾನವು ವಹಿಸಿಕೊಂಡ ನಂತರ ಈ ಪ್ರದೇಶಕ್ಕೆ ಒಂದು ಉತ್ತಮವಾದ ಶಿಕ್ಷಣ ವ್ಯವಸ್ಥೆಯನ್ನು ನೀಡುವ ಕನಸಿನೊಂದಿಗೆ, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಬೇಕೆಂಬ ದೃಷ್ಟಿಯಿಂದ ಶಾಲೆಯ ಮೂಲಭೂತ ಸೌಕರ್ಯದೊಂದಿಗೆ ಈ ಶಾಲೆಯ...
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ‘ಶೈಕ್ಷಣಿಕ ಮೌಲ್ಯ ಸಂವರ್ಧನ ಕಾರ್ಯಾಗಾರ’ವು ಇತ್ತೀಚೆಗೆ ನಡೆಯಿತು. ಪಟ್ಟೆ ಬಡಗನ್ನೂರು: ಇಲ್ಲಿನ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ‘ಶೈಕ್ಷಣಿಕ ಮೌಲ್ಯ ಸಂವರ್ಧನ ಕಾರ್ಯಾಗಾರ’ವು ಇತ್ತೀಚೆಗೆ ನಡೆಯಿತು....