ಟಾಲಿವುಡ್ನ ‘ಪವರ್ ಸ್ಟಾರ್’ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತಮ್ಮ ಹದಿಹರೆಯದ ದಿನಗಳ ಕರಾಳ ಮತ್ತು ಕ್ರಾಂತಿಕಾರಿ ಆಲೋಚನೆಗಳ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಸಾಮಾಜಿಕ ಅನ್ಯಾಯದ ವಿರುದ್ಧದ ಆಕ್ರೋಶದಿಂದ ತಾವು ಒಂದು...
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ತಮಿಳು ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಸ್ಥಾಪಕ ವಿಜಯ್ ಅವರ ರಾಜಕೀಯ ಯಶಸ್ಸಿನ ಕುರಿತು ಆಸಕ್ತಿದಾಯಕ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯದ ಅಂಗವಾಗಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭವು ಡಿಸೆಂಬರ್ 7ರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ...
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರು ಕ್ಷೇತ್ರದ ಬೆಂಬಲಿಗಳಾಗಿ ನಿಂತಿದ್ದು, ಶೀಘ್ರದಲ್ಲೇ ಧರ್ಮಸ್ಥಳಕ್ಕೆ ಭೇಟಿ ನೀಡುವ ಯೋಜನೆಯಲ್ಲಿದ್ದಾರೆ ಎಂಬ ಸುದ್ದಿಗಳು ಚರ್ಚೆಗೆ ಒಳಗಾಗಿವೆ....
ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಆರೋಪ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ನಿಂತಿದ್ದಾರೆ. ಧರ್ಮಸ್ಥಳದ ಮಂಜುನಾಥನ ಸನ್ನಿಧಾನಕ್ಕೆ ಸೆ.11ರಂದು ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಆಗಮಿಸಲಿದ್ದಾರೆ....
ಆಂಧ್ರ ಪ್ರದೇಶ ರಾಜ್ಯದ ನೂತನ ಉಪ ಮುಖ್ಯಮಂತ್ರಿಗಳಾದ ಪವನ್ ಕಲ್ಯಾಣ್ ಅವರ ಧರ್ಮಪತ್ನಿ ಶ್ರೀಮತಿ ಅನ್ನಾ ಲೆಝ್ನೆವಾ ಅವರು ಪವಿತ್ರ ತಿರುಪತಿ ಕ್ಷೇತ್ರದಲ್ಲಿ ತಮ್ಮ ಕೇಶವನ್ನು ಸಮರ್ಪಿಸುವ ಮೂಲಕ ಧಾರ್ಮಿಕ ವಿಧಿಯನ್ನು ಪೂರೈಸಿದ್ದಾರೆ. ಹೈದರಾಬಾದ್: ಆಂಧ್ರ...
ತಿರುಮಲ ತಿರುಪತಿ ದೇವಸ್ಥಾನಂ ಮುಖ್ಯಸ್ಥ ಬಿ.ಆರ್. ನಾಯ್ಡು ಅವರು ತಿರುಪತಿಯಲ್ಲಿನ ಕಾಲ್ತುಳಿತ ಘಟನೆಗೆ ಕ್ಷಮೆ ಕೋರುವುದರಿಂದ ಸತ್ತವರು ಬದುಕಿ ಬರಲ್ಲ ಎಂದು ಆಂಧ್ರ ಪ್ರದೇಶದ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಯನ್ನು ನೀಡಿದ್ದಾರೆ. ತಿರುಪತಿ: ತಿರುಮಲ...
ಕಳೆದ ಮೇ-ಜೂನ್ ತಿಂಗಳಿನಲ್ಲಿ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಮತ್ತು ಜನಸೇನಾ ಪಾರ್ಟಿ (ಜೆಎಸ್ಪಿ) ನಡುವೆ ಭಿನ್ನಾಭಿಪ್ರಾಯ ಉಲ್ಬಣಗೊಳ್ಳುತ್ತಿದೆಯೇ ಎಂಬ ಪ್ರಶ್ನೆ ಎಲ್ಲೆಡೆಯೂ ಕೇಳಿಬರುತ್ತಿದೆ. ಈ...
ನಟ ಪವನ್ ಕಲ್ಯಾಣ್ ನಿನ್ನೆಯಷ್ಟೆ ಮಾಧ್ಯಮಗಳ ಮುಂದೆ ಹಿಂದೂ ಧರ್ಮದ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾ, ಏಸುವಿನ ಬಗ್ಗೆ, ಇಸ್ಲಾಂ ಬಗ್ಗೆ ಜೋಕುಗಳನ್ನು ಮಾಡುವುದಿಲ್ಲ, ನಮ್ಮ ಸನಾತನ ಧರ್ಮದ ಬಗ್ಗೆ ಜೋಕುಗಳು ಮಾಡುತ್ತಾರೆ ಎಂದೆಲ್ಲ ಅಬ್ಬರಿಸಿದ್ದರು. ಅದರ...