ರಾಜ್ಯಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಗ್ರಾಹಕರಿಗೆ ನಿಗದಿತ ಪ್ರಮಾಣದ ಇಂಧನ ಸಿಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ನಡೆಸಿದ ‘ಮಿಷನ್ ನಿಖರ’ ಅಭಿಯಾನದಲ್ಲಿ ವ್ಯಾಪಕ ಪ್ರಮಾಣದ ಲೋಪಗಳು ಪತ್ತೆಯಾಗಿವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್...
ಮಂಗಳೂರಿನ ಬಂಗ್ರಕುಳೂರಿನ ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯೂಆರ್ ಕೋಡ್ ಅನ್ನು ಬಂಕ್ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ನಡೆದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಮಾಲಕರು ನೀಡಿರುವ ದೂರಿನ ಮೇರೆಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು,...
ಭಾರತ್ ಪೆಟ್ರೋಲಿಯಂನ ಅಧೀನದಲ್ಲಿ ನಡೆಯುವ, ಡಾ. ಹರ್ಷ ಕುಮಾರ್ ರೈ ಮಾಡಾವುರವರ ಮಾಲಕತ್ವದ ಜನ್ಮಭೂಮಿ ಪೆಟ್ರೋಲಿಯಂ ಅ.11 ರಂದು ಕೆಯ್ಯೂರು ಗ್ರಾಮದ ಮಾಡಾವುನಲ್ಲಿ ಶುಭಾರಂಭಗೊಂಡಿತು. ಮಾಲಕ ಹರ್ಷ ಕುಮಾರ್ ರೈ ಯವರ ಜನ್ಮದಾತರಾದ ಕೆ.ಎಂ.ಮೋಹನ್ ರೈ...