ತುರ್ತು ಪರಿಸ್ಥಿತಿಗಳಲ್ಲಿ ದೇಶದ ನಾಗರಿಕರಿಗೆ ನೆರವು ನೀಡುವ ಉದ್ದೇಶದಿಂದ ಸ್ಥಾಪಿಸಲಾದ ‘ಪಿಎಂ ಕೇರ್ಸ್’ (PM CARES) ನಿಧಿಯ ಕಳೆದ ಎರಡು ವರ್ಷಗಳ ಆಡಿಟ್ ವರದಿ ಹೊರಬಿದ್ದಿದೆ. ಈ ವರದಿಯ ಪ್ರಕಾರ, ನಿಧಿಗೆ ಹರಿದು ಬರುತ್ತಿರುವ ದೇಣಿಗೆಗೆ...
ನವದೆಹಲಿ: ‘ಪಿ.ಎಂ. ಕೇರ್ಸ್’ ನಿಧಿಗೆ ಕೋವಿಡ್ ಸಾಂಕ್ರಾಮಿಕ ಅವಧಿಯಲ್ಲಿ, ಅನಾಥರಾಗಿದ್ದ ಮಕ್ಕಳ ಕ್ಷೇಮಾಭಿವೃದ್ಧಿ ಯೋಜನೆಯಡಿ ನೆರವು ಕೋರಿ ಸಲ್ಲಿಕೆಯಾಗಿದ್ದ ಶೇ 51 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್ ಪ್ರಕರಣಗಳು ಗರಿಷ್ಠ ಮಟ್ಟವನ್ನು ತಲುಪಿದ್ದ...