ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. ಮಂಗಳೂರು: ಕೇಂದ್ರ ಸರ್ಕಾರದ...
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್...