ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ. ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು...
ಮನೆಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕರೆದೊಯ್ದು, ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ತಪ್ಪಿಸಿಕೊಳ್ಳಲು ಚಲಿಸುವ ಬೈಕಿನಿಂದಲೇ ಬಾಲಕಿ ಕೆಳಕ್ಕೆ ಜಿಗಿದು ಗಾಯಗೊಂಡ ದಾರುಣ ಘಟನೆ ಅಜೆಕಾರಿನ...
ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಾ ರಾತ್ರೋರಾತ್ರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸಲೆ ಅವರ ವಿವಾಹ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊನಾಲಿಸಾ ಅವರು ಅಪ್ರಾಪ್ತೆ ಎಂಬುದು ತನಿಖೆಯಲ್ಲಿ ದೃಢಪಟ್ಟಿದ್ದು, ಅವರ...
ಅಪ್ರಾಪ್ತ ಯುವತಿಯನ್ನು ವಿವಾಹವಾಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಬಂಧಿಸಿದ್ದಾರೆ. ಬೆಳ್ಳಾರೆ: ಅಪ್ರಾಪ್ತ ಯುವತಿಯನ್ನು ವಿವಾಹವಾಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ...
ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ಜನನದ ಒಂದು ದಿನದ ನಂತರ ಮಗು ಮೃತಪಟ್ಟ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಆಕೆಯ ಸಂಬಂಧಿಕ ಯುವಕನೇ ಗರ್ಭವತಿ ಮಾಡಿದ್ದಾನೆ. ಸುಬ್ರಹ್ಮಣ್ಯ ಪೊಲೀಸ್...
ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಫೋಕ್ಸೊ ಪ್ರಕರಣದಲ್ಲಿ ಬಂಧಿತ ಕಾಣಿಯೂರು ಸಮೀಪದ ಜ್ಯೋತಿಷಿ ನರಸಿಂಹ ಪ್ರಸಾದ್ ಪಂಗಣ್ಣಾಯಗೆ ಫೋಕ್ಸೊ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ಳಾರೆ: ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಫೋಕ್ಸೊ ಪ್ರಕರಣದಲ್ಲಿ ಬಂಧಿತ ಕಾಣಿಯೂರು...
3 ತಿಂಗಳ ಹಿಂದೆ ಆರೋಪಿಗೆ ವಿದ್ಯಾರ್ಥಿನಿಯ ಪರಿಚಯವಾಗಿದೆ. ಪುತ್ತೂರಿನಲ್ಲಿ ಆತ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡಿದ್ದಾನೆ ಹಾಗೂ ಆಕೆಯ ಮೊಬೈಲ್ ನಂಬರ್ ಪಡೆದುಕೊಂಡಿದ್ದಾನೆ. ಬಳಿಕ ದೂರವಾಣಿ ಮೂಲಕ ಆಕೆಯನ್ನು ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದಾನೆ. ಉಪ್ಪಿನಂಗಡಿ: ಸೆ 13 ಅಪ್ರಾಪ್ತೆ ಕಾಲೇಜು...
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಸಂತ್ರಸ್ತೆಯ ತಾಯಿಯ ಸಾವಿನ ಪ್ರಕರಣ ಮರುಜೀವ ಪಡೆದುಕೊಂಡಿದೆ. ಬೆಂಗಳೂರು,ಆ.2: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣ...
ವಿಟ್ಲ: ಪ್ರೌಢ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯು ಕಳೆದ ಕೆಲ ದಿನಗಳಿಂದ ಕೇಪು ಗ್ರಾಮದ 9 ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು...
ಮೂಲ್ಕಿ, ಡಿ 18 :ಮಂಗಳೂರಿನ (Mangalore) ಹೊರವಲಯದ ಮೂಲ್ಕಿ ಕೆರೆಕಾಡು ಗ್ರಾಮದಲ್ಲಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿಯು ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ...