ಕರಾವಳಿ ಜಿಲ್ಲೆಗಳಲ್ಲಿ ರೌಡಿಸಂ ಮತ್ತು ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಪೊಲೀಸರಿಗೆ ನೀಡಿರುವ ಬಹಿರಂಗ ಸೂಚನೆಯೊಂದು ಈಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ರೌಡಿಸಂ...
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಟಿಸಿರುವ ಬಗ್ಗೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಈ ನಕಲಿ ಖಾತೆಯನ್ನು ಸೃಷ್ಟಿಸಲಾಗಿದ್ದು, ಈಗಾಗಲೇ 9 ಮಂದಿ...
ಹಬ್ಬಗಳ ಸಾರ್ವಜನಿಕ ಆಚರಣೆ, ಉತ್ಸವಗಳು ಮತ್ತು ಮೆರವಣಿಗೆಗಳಿಗೆ ಪೊಲೀಸ್ ಇಲಾಖೆಯಿಂದ ಯಾವುದೇ ಅಡ್ಡಿಯನ್ನು ಹಾಕಿಲ್ಲ. ಸಮಯ ಮಿತಿಯನ್ನೂ ನಿಗದಿಪಡಿಸಿಲ್ಲ. ಆದರೆ ಇತರರಿಗೆ ತೊಂದರೆಯಾಗದಂತೆ “ಧ್ವನಿ ಮಿತಿ”ಯನ್ನು ನಿಗದಿಪಡಿಸಲಾಗಿದ್ದು, ಇದನ್ನು ಆಚರಿಸಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ನಗರ...
ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್ ಕಮಿಷನರ್ ಅನುಪಮ್ ಆಗರ್ವಾಲ್ ಸೂಚಿಸಿದ್ದಾರೆ. ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್...
ಯುವತಿಯೊಬ್ಬಳಿಗೆ ಸಹಾಯ ಮಾಡಲು ಬಂದ ಅನ್ಯಕೋಮಿನ ಯುವಕ ಆಕೆಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಆರೋಪಿ ಮೊಹಮ್ಮದ್ ಶಫೀನ್ ಬಂಧನಕ್ಕೆ ಆತನ ವಿರುದ್ಧ ಲುಕ್ಔಟ್ ನೋಟೀಸು ಜಾರಿ ಮಾಡಲಾಗಿದೆ ಎಂದು ಮಂಗಳೂರು ನಗರ...
ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ತುತ್ತೂರಿಯಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವ ಹಿನ್ನೆಲೆ ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಲಾಗಿದೆ.ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ರ...
ಹುಬ್ಬಳ್ಳಿಯಲ್ಲಿ ಈಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಮೀಟರ್ ಬಡ್ಡಿ ದಂಧೆ. ಈ ದಂಧೆಕೋರರ ಕಾಟಕ್ಕೆ ಅದೆಷ್ಟೋ ಜನರು ಜೀವವನ್ನೇ ಕಳೆದುಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರು ಅದೆಷ್ಟೇ ಬಿಸಿ ಮುಟ್ಟಿಸಿದರೂ ಈ ದಂಧೆಗೆ ಫುಲ್...
ಮಂಗಳೂರು (Mangalore ಆ 22) : ರಾಜ್ಯದಲ್ಲಿ ಕ್ರಿಮಿನಲ್ ಗಳಿಗೆ ಗುಂಡಿನ ಭಾಷೆಯಲ್ಲಿ (Police Firing) ಬುದ್ದಿ ಹೇಳಲು ಪೊಲೀಸರು ನಿರ್ಧರಿಸಿದಂತಿದೆ. ಎರಡು ಮೂರು ತಿಂಗಳ ಹಿಂದೆ ಮಂಗಳೂರಿನಲ್ಲಿ (Mangalore) ಗುಂಡಿನ ಮೊರೆತ (fire) ಕೇಳಿಸಿತ್ತು. ...