ಕೋಳಿಗಳ ಕಾಳಗಕ್ಕೆ ಬೆಟ್ಟಿಂಗ್ ಕಟ್ಟಿ ಆಟ ಜೋರಾಗಿದ್ದ ವೇಳೆಯೇ ಪೊಲೀಸರು ದಾಳಿ ನಡೆಸಿದ ಘಟನೆ ಅಮ್ಮಾಡಿ ಗ್ರಾಮದ ಪಡೆಂಕಿಲ್ಮಾರ್ನಲ್ಲಿ ನಡೆದಿದೆ. ಪೊಲೀಸರನ್ನು ಕಂಡ ಕೂಡಲೇ ಕೋಳಿ ಅಂಕದಲ್ಲಿ ತೊಡಗಿಸಿಕೊಂಡಿದ್ದ ಕೆಲವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸ್ಥಳದಲ್ಲಿದ್ದ ಶೇಖರ,...
ಕಡಬ ತಾಲೂಕಿನ ಹಳೆನೆರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ‘ಅಂದರ್ ಬಾಹರ್’ ಇಸ್ಪೀಟ್ ಆಟವಾಡುತ್ತಿದ್ದ ಜಾಗದ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮೂರು ವಾಹನಗಳನ್ನು...
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಲು ಬಂದಿದ್ದಾರೆ ಎಂದು ತಪ್ಪಾಗಿ ಭಾವಿಸಿದ ಮೂವರು ಜೂಜುಕೋರರು, ಕತ್ತಲಲ್ಲಿ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿ ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್ನ ಭಾವನಗರ ಜಿಲ್ಲೆಯಲ್ಲಿ...
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ಸಕಲ ಸೌಕರ್ಯಗಳಿದ್ದ ಖೋಟಾ ನೋಟು ಮುದ್ರಣ ಜಾಲದ ಸುಳಿವು ಬೆನ್ನಟ್ಟಿರುವ ಬೆಳ್ತಂಗಡಿ ಪೊಲೀಸರು, ಇದೀಗ ಆರೋಪಿಗಳ ವಾಸ್ತವ್ಯವಿದ್ದ ಮನೆ ಮೇಲೆ ದಾಳಿ ನಡೆಸಿ ಮಹತ್ವದ...
ಉಪ್ಪಿನಂಗಡಿಯ ಪದ್ಮುಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಉಪ್ಪಿನಂಗಡಿ: ತಾಲ್ಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಸಮೀಪದ ಅಡೆಂಜ...
ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣಕ್ಕಿಟ್ಟು ಅಕ್ರಮವಾಗಿ ನಡೆಸಲಾಗುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಹಿಂದೂ ಮಹಿಳೆಯರು ಮತ್ತು ಮಕ್ಕಳನ್ನು ಕೂಡಿಟ್ಟು ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಕಡಬ ಪೊಲೀಸರು ಐತ್ತೂರು ಗ್ರಾಮದ ಮನೆಯೊಂದರ ಮೇಲೆ ಮಂಗಳವಾರ (ಮೇ 7) ತಡರಾತ್ರಿ ದಾಳಿ ನಡೆಸಿದ್ದಾರೆ. ಕಡಬ: ಹಿಂದೂ ಮಹಿಳೆಯರು...
ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಇಬ್ಬರು...
ಅಕ್ರಮವಾಗಿ ಗೋಹತ್ಯೆ ನಡೆಸಿ, ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ್ದಾರೆ. ಈ ಸಂಬಂಧ ದಂಪತಿ ಸೇರಿದಂತೆ ಮೂವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ 8 ಮಂದಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಮೂಡುಬಿದಿರೆ: ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ...