ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜಾ ಬಂಧಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಬೆಂಗಳೂರು:...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ಅನಿರೀಕ್ಷಿತ ದಾಳಿಯ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಹಾಗೂ ಪೆನ್ಡ್ರೈವ್ ಪತ್ತೆಯಾಗಿರುವುದು ದೃಢಪಟ್ಟಿದೆ. ಆದರೆ, ಪತ್ತೆಯಾದ ಪೆನ್ಡ್ರೈವ್ನಲ್ಲಿ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಬಳಿ ಆಂಡ್ರಾಯ್ಡ್ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಅವರು ಜೈಲಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು: ಪರಪ್ಪನ ಅಗ್ರಹಾರ...
ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮಹತ್ವದ ಹೆಜ್ಜೆ ಇಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು ಆ 03: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್ ರೇವಣ್ಣರದ್ದು (Prajwal Revanna) ಎನ್ನಲಾಗಿದ್ದ ಪೆನ್ ಡ್ರೈವ್ ನಲ್ಲಿದ್ದ ಅಶ್ಲೀಲ...
ಕೆ.ಆರ್. ನಗರದಲ್ಲಿ ಮನೆಗೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಂಗಳೂರು, ಆ.2: ಕೆ.ಆರ್. ನಗರದಲ್ಲಿ ಮನೆಗೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ...
ಬೆಂಗಳೂರು: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ (ಆ.01) ಮಧ್ಯಾಹ್ನ ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ...
ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅವರ ಮಾಜಿ ಕಾರು ಚಾಲಕ ಕಾರ್ತಿಕ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೇ 26ರಂದು ಸ್ಫೋಟಕ ಸಾಕ್ಷ್ಯ ನೀಡಿದ್ದಾರೆ....
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಹೇಳುವ ಮೂಲಕ ಚಾಟಿ...
ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳಲ್ಲಿ ಜನಪ್ರತಿನಿಗಳ ಸೆಷನ್ಸ್ ನ್ಯಾಯಾಲಯವು ಆರೋಪ ನಿಗದಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಆದರೆ, ಆರೋಪ ನಿಗದಿಗೂ ಮುಂಚಿನ ವಾದ-ಪ್ರತಿವಾದವನ್ನು ಆಲಿಸಬಹುದು ಎಂದು...