ಬೆಂಗಳೂರು: ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನ ಮಂಜೂರು ಮಾಡಿ ಸಿಎಂ ಸಿದ್ದರಾಮಯ್ಯ ಆದೆಶ...
ನವೆಂಬರ್ 22 ರಂದು ಕಾಶ್ಮೀರದ ರಜೌರಿಯ ಕಾವಿಕೋಟ್ ಎಂಬಲ್ಲಿ ಇಬ್ಬರು ಉಗ್ರರು ಅಡಗಿದ್ದರು.ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ...