ಮಡಿಕೇರಿಯಲ್ಲಿ ನಡೆದ ಕೊರಗಜ್ಜ ದೈವದ ನೇಮೋತ್ಸವದಲ್ಲಿ, ಮಕ್ಕಳೊಂದಿಗೆ ದೈವ ನರ್ತಕ ಜಯರಾಮ ಬೊಳಿಯಮಜಲು ನರ್ತನ ಮಾಡಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ವಿವಿಧ ಚರ್ಚೆಗಳಿಗೆ ಕಾರಣವಾಯಿತು. ಈ ವಿಷಯಕ್ಕೆ ಸಂಬಂಧಿಸಿ, ಜಯರಾಮ ಬೊಳಿಯಮಜಲು ಜೂನ್...
ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಚೋದನಕಾರಿ ಭಾಷಣಗಳ ಕುರಿತು ಮಾತನಾಡುತ್ತಿದ್ದಾಗ, ಕಾಂಗ್ರೆಸ್ನ ಸ್ಥಳೀಯ ಮುಸ್ಲಿಂ ಮುಖಂಡರೊಬ್ಬರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಗದ್ದಲ ಸೃಷ್ಟಿಸಿದ ಘಟನೆ ನಡೆಯಿತು. ಇದರಿಂದ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಪುನರುಚ್ಛಿಸಿದ್ದು ʻʻಅಮೆರಿಕದ ಮಧ್ಯಸ್ಥಿಕೆಯ ಪರಿಣಾಮವಾಗಿ ಉಭಯ ರಾಷ್ಟ್ರಗಳ ನಡುವೆ ಪರಮಾಣು ಯುದ್ಧ ತಪ್ಪಿದೆ” ಎಂದು ಹೇಳಿದ್ದಾರೆ. ವಾಷಿಂಗ್ಟನ್ ಡಿಸಿ:...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧಪಟ್ಟಂತೆ ಇಂದು ಮಧ್ಯಾಹ್ನ 12 ಗಂಟೆಗೆ ಗೃಹಸಚಿವರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಂಗಳೂರಿನ ಪೊಲೀಸ್ ಕಮೀಷನರ್ ಕಛೇರಿಯಲ್ಲಿ ಸುಹಾಸ್ ಹಂತಕರ ಬಂಧನದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಮಂಗಳೂರು:...
ರಾಜ್ಯ ಸರ್ಕಾರದಿಂದ ವಿಧಾನ ಸಭಾ ಕ್ಷೇತ್ರಕ್ಕೆ 2024-25ನೇ ಸಾಲಿನಲ್ಲಿ ಸುಮಾರು 131.56ಕೋಟಿ ಅನುದಾನ ಬಿಡುಗಡೆಯಾಗಿದ್ದು, 42ಕ್ಕೂ ಅಧಿಕ ಕಾಮಗಾರಿಗಳು ನಡೆಯಲಿದೆ. ಈಗಾಗಲೇ ಶೇ.80ರಷ್ಟು ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಹಿಂದಿನ ಅವಧಿಯಲ್ಲಿ ಸುಮಾರು 1476ಕೋಟಿ ಅನುದಾನ...
ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಶಮನ ಆಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಉಪ ಚುನಾವಣೆಯ ಬೆನ್ನಲ್ಲೇ ಇದೀಗ ಭಿನ್ನಮತೀಯರು ಬಂಡಾಯ ಬಾವುಟವನ್ನು ಮತ್ತಷ್ಟು ಜೋರಾಗಿ ಬೀಸುವ ಸಾಧ್ಯತೆ ಇದೆ. ಈ ನಡುವೆ ಬಿಜೆಪಿ ರೆಬೆಲ್ ಶಾಸಕರಾಗಿ ಬಸವನಗೌಡ ಪಾಟೀಲ್...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪದಚ್ಯುತಿಗೆ ಆಗ್ರಹಿಸುತ್ತಿರುವ ಭಿನ್ನಮತೀಯರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಬಿ.ಎಸ್. ಯಡಿಯೂರಪ್ಪ ಬೆಂಬಲಿಗರು ವರಿಷ್ಠರನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಸಿದ ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯನಾಯ್ಡು, ಹರತಾಳ ಹಾಲಪ್ಪ, ರವೀಂದ್ರನಾಥ್, ಸಿ.ಸಿ. ಪಾಟೀಲ...
ಮಂಗಳೂರು : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಗುಡ್ಡ ಸ್ವಲ್ಪ ಜರಿದ ತಕ್ಷಣ ಇಡೀ ರಸ್ತೆಯನ್ನು ಬಂದ್ ಮಾಡೋದಲ್ಲ. ಅಂಥ ಅಗತ್ಯ ಇದ್ರೆ ಮಾತ್ರ ರಸ್ತೆ ಬಂದ್ ಮಾಡಲು ಸೂಚಿಸಿದ್ದೇನೆ ಎಂದು ತಿಳಿಸಿದರು. ಅಲ್ಲದೆ...