ನೀಟ್ (NEET) ಪರೀಕ್ಷೆ ಹಗರಣ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಪ್ರಸ್ತುತ ‘ಅಘೋಷಿತ ತುರ್ತುಪರಿಸ್ಥಿತಿ’ ನಿರ್ಮಾಣವಾಗಿದೆ ಎಂದು...
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಅಧಿಕೃತವಾಗಿ ಹಿಂದಿಕ್ಕಿದ್ದಾರೆ. ಈ ಮೂಲಕ ಸ್ವತಂತ್ರ ಭಾರತದಲ್ಲಿ ಸತತವಾಗಿ ಅತಿ ದೀರ್ಘ ಅವಧಿಗೆ ಪ್ರಜಾಸತ್ತಾತ್ಮಕವಾಗಿ...
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಮುಖ್ಯಮಂತ್ರಿ ಬದಲಾವಣೆಯ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಜನರ ಆಕ್ರೋಶಕ್ಕೆ ಹೆದರಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯನ್ನು ಬದಲಿಸಿದೆ ಎಂದು...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಜಾಗತಿಕ ತೈಲ ಬೆಲೆ ಏರಿಕೆಯಿಂದ ಉಂಟಾಗುತ್ತಿರುವ ಆರ್ಥಿಕ ಒತ್ತಡವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ದೇಶದ ಇಂಧನ ಉಳಿತಾಯ ಮತ್ತು ಆರ್ಥಿಕ ಶಿಸ್ತಿಗಾಗಿ...
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ (ಎಪಿ ಉಸ್ತಾದ್) ಅವರೊಂದಿಗೆ ಸೋಮವಾರ ಮಹತ್ವದ ಭೇಟಿ ನಡೆಸಿದರು. ಈ ಕುರಿತು ‘ಎಕ್ಸ್’ (X) ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ,...
ಯಾವುದೋ ಅಜ್ಞಾತ ಸ್ಥಳದಲ್ಲಿದ್ದು ದಿಢೀರನೆ ಮರಳಿ ದೇಶದ ಚುಕ್ಕಾಣಿ ಹಿಡಿಯುವ ಸಿನಿಮೀಯ ಕಥೆಯೊಂದು ಬಾಂಗ್ಲಾದೇಶದ ರಾಜಕೀಯದಲ್ಲಿ ವಾಸ್ತವವಾಗಿದೆ. ಸುಮಾರು ಎರಡು ದಶಕಗಳ ಕಾಲ ಲಂಡನ್ನಲ್ಲಿ ದೇಶಭ್ರಷ್ಟರಾಗಿ ಕಳೆದಿದ್ದ ತಾರಿಕ್ ರೆಹಮಾನ್ ಈಗ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ...
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ನವೆಂಬರ್ನಲ್ಲಿ ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದ ಪ್ರಧಾನಿ ಮೋದಿ ಅವರು ಮತ್ತೊಂದು ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮುಂದಿನ...
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನ ಮಂತ್ರಿ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ಮುಖ್ಯಸ್ಥೆ ಖಲೀದಾ ಜಿಯಾ (80) ಅವರು ವಯೋಸಹಜ ಕಾಯಿಲೆಗಳಿಂದಾಗಿ ಮಂಗಳವಾರ (ಡಿ. 30) ಮುಂಜಾನೆ ನಿಧನರಾದರು. ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ...
ಪರ್ಯಾಯ ಶ್ರೀ ಪುತ್ತಿಗೆ ಮಠದ ಮಹಾತ್ವಾಕಾಂಕ್ಷಿ ‘ಲಕ್ಷ ಕಂಠ ಗೀತಾ ಪಾರಾಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೃಷ್ಣ ನಗರಿಗೆ ಭೇಟಿ ನೀಡಿದ್ದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಮೋದಿಯವರ...
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28, ಶುಕ್ರವಾರದಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಗೀತಾ ಜಯಂತಿ ಅಂಗವಾಗಿ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ ‘ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ’...