ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ರಜೆಗಳು ಒಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರು ಹಾಗೂ ಪ್ರವಾಸಿ ತಾಣಗಳತ್ತ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್ಗಳ ಟಿಕೆಟ್ ದರ ಭಾರಿ ಏರಿಕೆಯಾಗಿದ್ದು, ಪ್ರಯಾಣಿಕರು...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ (ಆ.21) ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಚಾಲಕ, ನಿರ್ವಾಹಕ ಹಾಗೂ ಓರ್ವ ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾಸಗಿ...
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ರಹ್ಮಾವರ: ಉಡುಪಿ ಜಿಲ್ಲೆಯ...
ಪೆಟ್ರೋಲ್, ಡೀಸೆಲ್ ಮತ್ತು ಟೋಲ್ ದರ ಏರಿಕೆಯ ಬೆನ್ನಲ್ಲೇ ಈಗ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆ ಎದುರಾಗಿದೆ. ರಾಜ್ಯಾದ್ಯಂತ ಸಂಚರಿಸುವ ಖಾಸಗಿ ಬಸ್ಗಳ (ಸ್ಟೇಜ್ ಕ್ಯಾರಿಯರ್) ಪ್ರಯಾಣ ದರವನ್ನು ಶೇ. 3 ರಿಂದ ಶೇ. 8...
ಪುತ್ತೂರು: ಶಾಲಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ಆ.20ರಂದು ಬೆಳಗ್ಗೆ ನಡೆದಿದೆ. ಖಾಸಗಿ ಶಾಲೆಗೆ ಸೇರಿದ ಶಾಲಾ ಬಸ್ಸೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ...
ಉಡುಪಿ, ಜೂ.18: ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಜೂ.17ರಂದು ಖಾಸಗಿ ಬಸ್ಸನ್ನು ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದ ಆರೋಪದಲ್ಲಿ ಚಾಲಕನನ್ನು ಪೊಲೀಸರು ಬಸ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಖುದ್ದು ಉಡುಪಿ ಎಸ್ಪಿ...
ವಿಟ್ಲ : ಎರಡು ದಿನಗಳಿಂದ ಅಪಾಯಕಾರಿ ರೀತಿಯಲ್ಲಿ ವಿಟ್ಲ -ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ SARA ಹೆಸರಿನ ಖಾಸಗಿ ಬಸ್ಸಿನಲ್ಲಿ ಹಿಂದಿನ ಎಡಬದಿಯಲ್ಲಿ...
ಮಂಗಳೂರಿನ ಖಾಸಗಿ ಬಸ್ ಗಳ ಓವರ್ ಸ್ಪೀಡ್ ಪದೇ ಪದೇ ಚರ್ಚೆಯಾಗುತ್ತಿರುವ ವಿಷಯ. ಇಂದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಖಾಸಗಿ ಬಸ್ ಗ್ಲಾಸ್ ಪುಡಿಪುಡಿಯಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಒಂದು ಕಾಲೇಜ್ ಬಸ್ಗೆ...
ಕ್ಷುಲ್ಲಕ ಕಾರಣಕ್ಕೆ ಎರಡು ಖಾಸಗಿ ಬಸ್ಗಳ ಸಿಬ್ಬಂದಿಗಳು ಪ್ರಯಾಣಿಕರ ಮುಂದೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಕಂಕನಾಡಿ ಟ್ರಾಫಿಕ್ ಸಿಗ್ನಲ್ ಬಳಿ ಎರಡು ದಿನಗಳ ಹಿಂದೆ ನಡೆದಿತ್ತು. ಈ ಬಡಿದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮೂಡಬಿದಿರೆಯಿಂದ ಮಂಗಳೂರು ದಾರಿಯ ತೋಡಾರ್ ನಲ್ಲಿ ಕಾರ್ಕಳ-ಮಂಗಳೂರು ಸಂಪರ್ಕದ ಖಾಸಗಿ ಬಸ್ ಚಾಲಕನೊಬ್ಬ ಬಸ್ಸನ್ನು ಅಡ್ಡಾದಿಡ್ಡಿ ಚಾಲನೆ ಮಾಡಿರುವ ಘಟನೆ ನಡೆದಿದೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು ಆತನ ಲೈಸನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿ...