ರಾಜ್ಯದಲ್ಲಿ ನಡೆಯಲಿರುವ ಮೂರು ಉಪಚುನಾವಣೆಗಳಲ್ಲಿ ಬಿಜೆಪಿ-ಎನ್ಡಿಎ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮೂರು ಉಪಚುನಾವಣೆಗಳಲ್ಲಿ ಬಿಜೆಪಿ-ಎನ್ಡಿಎ...
ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ. ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದಾಗಿ ರಾಜ್ಯದ ವಿದ್ಯುನ್ಮಾನ ಮಾಧ್ಯಮಗಳು ವರದಿ ಮಾಡಿವೆ. ಸಿ...
ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಬೇನಾಮಿ ಸಂಸ್ಥೆಗೆ ಬಳ್ಳಾರಿಯ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ ಆರೋಪವಿದೆ. ಗುತ್ತಿಗೆ ನೀಡುವಾಗ ಮಿನರಲ್ಸ್...