ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ ಬರೋಬ್ಬರಿ 23 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಲಾರಿ ಚಾಲಕನೊಬ್ಬನನ್ನು ಪಡುಬಿದ್ರಿ ಪೊಲೀಸರು ಸಾಹಸಿಕವಾಗಿ ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯ ಬೋರ್ ನಿವಾಸಿ ವಿಲಾಸ್ ಶಿಂಧೆ ಬಂಧಿತ ಅಪರಾಧಿಯಾಗಿದ್ದು, ಈತನನ್ನು ಪುಣೆಯಲ್ಲೇ...
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ವಾಣಿಜ್ಯ ನಗರಿ ಮುಂಬೈ ಮತ್ತು ಪುಣೆ ನಡುವಿನ ಸಾರಿಗೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಧಾರಾಕಾರ ಮಳೆಗೆ ಪ್ರಮುಖ ರಸ್ತೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ರೈಲು ಮತ್ತು ರಸ್ತೆ ಸಂಚಾರ...
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮಾವಲ್ ತಾಲೂಕಿನ ಕುಂಡಮಲಾ ಗ್ರಾಮದ ಬಳಿ ಇಂದ್ರಯಾಣಿ ನದಿಯ ಮೇಲೆ ಕಟ್ಟಲಾಗಿದ್ದ ಹಳೆಯ ಕಬ್ಬಿಣದ ಸೇತುವೆ ಭಾನುವಾರ ಸಂಜೆ ಕುಸಿದು ಬಿದ್ದಿದ್ದು, ಈ ದುರ್ಘಟನೆಯಲ್ಲಿ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ ಮತ್ತು 32ಕ್ಕೂ...
ಭಾರತ ಸರ್ಕಾರಕ್ಕೆ ಕೊಟ್ಟ ಮಾತಿನ ಅನುಸಾರ ಟೆಸ್ಲಾ ಕಂಪನಿ ಭಾರತದಲ್ಲಿ ಫ್ಯಾಕ್ಟರಿ ಸ್ಥಾಪನೆ ಪ್ರಕ್ರಿಯೆ ಆರಂಭಿಸಿದೆ. ಮೊದಲ ಹಂತದಲ್ಲಿ ಅದು ಫ್ಯಾಕ್ಟರಿಗೆ ಸ್ಥಳಗಳನ್ನು ಶೋಧಿಸುತ್ತಿದೆ. ಮಹಾರಾಷ್ಟ್ರ, ತಮಿಳುನಾಡು, ಹರ್ಯಾಣ ಮೊದಲಾದ ರಾಜ್ಯಗಳಲ್ಲಿ ಅದು ಸೂಕ್ತ ಸ್ಥಳವನ್ನು...
ಪುಣೆ: ಅಭಿವೃದ್ಧಿ ಹೊಂದುತ್ತಿರುವ ಭಾರತದಲ್ಲಿ ಇನ್ನೂ ಕೆಲವು ಭಾಗಗಳ ಜನರು ಜಾತಿ, ಧರ್ಮಗಳ ಆಧಾರದಲ್ಲಿ ಜಗಳವಾಡುತ್ತಿದ್ದಾರೆ. ದೇಶದಲ್ಲಿ ಎಲ್ಲೋ ಒಂದು ಕಡೆ ಮರ್ಯಾದೆ ಹತ್ಯೆಗಳು ನಡೆಯುತ್ತಿವೆ. ಜಾತಿ ಹೆಸರಲ್ಲಿ ವಿವಾಹಿತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ...
ಮುಂಬೈ: ಇಲ್ಲಿನ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ...
ಪುಣೆ: ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ...
ಪುಣೆ Pune ಸೆ 14 ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ವೈದ್ಯೆ ಮೃತಪಟ್ಟಿದ್ದಾರೆ. ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್ (27) ಮೃತಪಟ್ಟವರು. ಜಿಶಾ ಜೋನ್ ಅವರು ಮೂಲತ: ಮಂಗಳೂರಿನ...