ಕಳೆದ ಕೆಲವು ದಿನಗಳಿಂದ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಎದುರಾಗಿದ್ದ ನಿರಂತರ ವಿದ್ಯುತ್ ಕಡಿತದ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿ, ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭಾರತೀಯ ಜನತಾ ಪಾರ್ಟಿ...
ವಾಸದ ಮನೆಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಬಂಟ್ವಾಳದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಕೊನೆಗೂ ಯಶಸ್ವಿಯಾಗಿದೆ. ಕಂದಾಯ ಅಧಿಕಾರಿಗಳು ಮೇ 26 ರಂದು ಅಧಿಕೃತವಾಗಿ ಹಕ್ಕುಪತ್ರ ವಿತರಿಸುವುದಾಗಿ ಲಿಖಿತ...
ಬಿಜೆಪಿ ಹಾಗೂ ಪುತ್ತಿಲ ಪರಿವಾರದ ನಡುವಿನ ಮುಸುಕಿನ ಗುದ್ದಾಟದ ಮತ್ತೊಂದು ಇನ್ನಿಂಗ್ಸ್ ಮತ್ತೆ ಪುತ್ತೂರಿನಲ್ಲಿ ಆರಂಭಗೊಂಡಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗೆ ಸಿಂಹಸ್ವಪ್ನವಾಗಿದ್ದ ಅರುಣ್ ಪುತ್ತಿಲ ಹಾಗೂ ಬಿಜೆಪಿ ನಡುವಿನ ಹಳಸಿದ ಸಂಬಂಧ ಈಗ...
ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಸ್.ಆರ್. ಸತೀಶ್ಚಂದ್ರ ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ನೂತನ ಅಧ್ಯಕ್ಷರಾಗಿ...
ಪುತ್ತೂರು: ಎರಡು ವರ್ಷಗಳಿಂದ (Puttur BJP) ಹೊಗೆಯಾಡುತ್ತಿದ್ದ ಅಸಮಾಧಾನ, ರಾಜ್ಯಮಟ್ಟದ ನಾಯಕರ ಸಂಧಾನದ ಹೊರತಾಗಿಯೂ ತಳಮಟ್ಟದಲ್ಲಿ ಜೀವಂತವಾಗಿದ್ದ ಮುಸುಕಿನ ಗುದ್ದಾಟಕ್ಕೆ ಪೂರ್ಣವಿರಾಮ ಹಾಕುವ ಪ್ರಯತ್ನವೇ? ಅಥವಾ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡ ರಾಜಕೀಯ ಅನಿವಾರ್ಯತೆಯೇ?ಹಿಂದೂ ಸಂಘಟನೆಯ...
ಪುತ್ತೂರು: ಸಹಪಾಠಿ ಯುವತಿಗೆ ಲೈಂಗಿಕ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾದ ಹಿನ್ನೆಲೆಯಲ್ಲಿ, ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದ್ದು,...
15 ಸದಸ್ಯರ ಬಲದ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಆಡಳಿತ ಮಂಡಲಿಯಲ್ಲಿ ಎಲ್ಲ 15 ಸ್ಥಾನಗಳಲ್ಲೂ ಬಿಜೆಪಿ – ಸಹಕಾರಿ ಭಾರತಿ ಅಭ್ಯರ್ಥಿಗಳು ಆಯ್ಕೆಗೊಂಡಿದ್ದರೂ, ಅಧ್ಯಕ್ಷರ ಆಯ್ಕೆ ಕಗ್ಗಾಂಟಾಗಿ ಪರಿಣಮಿಸಿ ಬಿಜೆಪಿಯ ವಿಟ್ಲ ಕಚೇರಿಯಲ್ಲಿ ನಾಯಕರುಗಳ...
ಪುತ್ತೂರು: ನಾನು ಶಾಸಕನಾಗಬೇಕೆಂದು ಅತೀ ಹೆಚ್ಚು ಆಸೆಪಟ್ಟವರಲ್ಲಿ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು (Dayanand Rai Ujiremar) ಕೂಡಾ ಒಬ್ಬರಾಗಿದ್ದರು, ಅವರ ಆಸೆಯನ್ನು ದೇವರು ಸ್ವೀಕರಿಸಿದ್ದಾನೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ತಳಮಟ್ಟದಲ್ಲೂ ಭಾರೀ ಪರಿಣಾಮ ಬೀರಿದ್ದು ಬಿಜೆಪಿಯವರು ಕಾಂಗ್ರೆಸ್ ಮುಂದೆ ಸ್ಪರ್ಧೆ ಮಾಡುವುದಕ್ಕೂ ಹಿಂದೇಟು ಹಾಕುವ ಪರಿಸ್ಥಿತಿ ಪುತ್ತೂರಿನಲ್ಲಿ ಬಂದೂದಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್...
ಕಳೆದ ಲೋಕಸಭಾ ಚುನಾವಣೆ ಸಂದರ್ಭ ಪುತ್ತಿಲ ಪರಿವಾರ ಮತ್ತು ಬಿಜೆಪಿ ಒಂದಾದರೂ, ಸ್ಥಳೀಯ ಮಂಡಲಗಳ ಪದಾದೀಕಾರಿಗಳ ಆಯ್ಕೆ ಬಳಿಕ ಮತ್ತೆ ಬಿರುಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಂಸದ ಬ್ರಿಜೇಶ್ ಚೌಟ ಪುತ್ತೂರು ಬಿಜೆಪಿ ಕಛೇರಿಗೆ ದಿಢೀರ್ ಭೇಟಿ...