ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋಆಪರೇಟಿವ್ ಸೊಸೈಟಿ ಹಗರಣ ಆರೋಪಕ್ಕೆ ಆಣೆ ಪ್ರಮಾಣ ಸಂದರ್ಭ ಉಡುಪಿಯ (Udupi Temple) ಪ್ರಸಿದ್ದ ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಬುರ್ಖಾ, ಹಿಜಾಬ್ ಮಹಿಳೆಯರು ಹಾಗೂ ಗೋಮಾಂಸ ಭಕ್ಷಕರು...
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿಗಳು ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗುವ ಮೂಲಕ 1413 ಮಂದಿ ಗ್ರಾಹಕರಿಗೆ ವಂಚಿಸಿರುವುದಾಗಿ ಮಾಜಿ ಶಾಸಕ ರಘುಪತಿ ಭಟ್ ಅವರು ಮಾಡಿರುವ ಆರೋಪ ಅಧಾರ ರಹಿತ. ನೀವು ಈ...
ಪಕ್ಷ ತಪ್ಪು ನಿರ್ಧಾರಗಳನ್ನು ಮಾಡಬಾರದು, ಮಾಡಿದರೆ ಕಾರ್ಯಕರ್ತರು ಪ್ರತಿಭಟಿಸುತ್ತಾರೆ ಎಂಬ ಸಂದೇಶವನ್ನು ಪಕ್ಷಕ್ಕೆ ನೀಡುವುದಕ್ಕಾಗಿ ನಾನು ಸ್ಪರ್ಧಿಸಿದ್ದೆ. ಈ ಸಂದೇಶ ತಲುಪಿದೆ. ಆದ್ದರಿಂದಲೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಾರದ ಬಿಜೆಪಿ ರಾಜ್ಯಾಧ್ಯಕ್ಷರು, ಆರ್ಎಸ್ಎಸ್ ಮುಖಂಡರು ಕೂಡ...
ಪುತ್ತೂರು: ಪಕ್ಷದ ಬಕೇಟ್ ಸಂಸ್ಕೃತಿ, ಗಾಡ್ ಫಾದರ್ ಸಂಸ್ಕೃತಿಯ ಪ್ರತಿಫಲವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಾಡಿದ್ದೆಲ್ಲವನ್ನೂ ಒಪ್ಪುವುದಕ್ಕೆ ಆಗುವುದಿಲ್ಲ ಎಂಬ ಸ್ಪಷ್ಠತೆಯಲ್ಲೇ ಸ್ಪರ್ಧೆಗೆ ಮುಂದಾಗಿದ್ದೇನೆ. ಬಿಜೆಪಿ ಕಾರ್ಯಕರ್ತರಲ್ಲಿರುವ ಆಕ್ರೋಶ, ನನಗೆ ಬೆಂಬಲವಾಗಿ ಪರಿಣಮಿಸಿದೆ. ವಿಧಾನ ಪರಿಷತ್...
ಉಡುಪಿ: ಗುರುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ರವರು ಶೇ 51 ಕ್ಕಿಂತ ಹೆಚ್ಚು ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲ್ಲುತ್ತೇನೆ ಎಂದು ಪೂರ್ಣ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ....
ಪುತ್ತೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ (Raghupathi Bhat) ಪುತ್ತೂರಿನಲ್ಲಿ ಇಂದು ಮತಯಾಚನೆ ನಡೆಸಿದ್ದಾರೆ. ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಮತಯಾಚನೆ ಪ್ರಾರಂಭಿಸಿದ್ದಾರೆ. ದೇವಸ್ಥಾನದಲ್ಲಿ ಹಿಂದೂ...
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ‘ಹಿಂದೆ ನನ್ನ ವಿರುದ್ಧ ಆರೋಪ ಬಂದಾಗ ರಾಜೀನಾಮೆ ನೀಡುವಂತೆ ಹೋರಾಟ ನಡೆಸಿದ್ರಲ್ಲ, ನಿಮಗೆ ನೈತಿಕತೆ ಇದ್ದರೆ, ನಿಮ್ಮ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ...
ಉಡುಪಿ: ಬಿಜೆಪಿ ನಾಯಕ, ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ರವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಅವರು ಜನ ಸಂಘದ ಕಾಲದಿಂದ ಪಕ್ಷ...
ಉಡುಪಿ: ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿಯೂ ಪಕ್ಷವು...
ವಿಧಾನ ಪರಿಷತ್ ಟಿಕೇಟ್ ಘೋಷಣೆಯಾದ ಕೂಡಲೇ ಮಾಜಿ ಶಾಸಕ ರಘುಪತಿ ಭಟ್ (Raghupathi Bhat) ಅಸಮಾಧಾನ ಹೊರ ಹಾಕಿದ್ದಾರೆ. ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ...