ಬಿಹಾರದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯಡಿ ‘ಮೃತ’ ಎಂಬ ಕಾರಣಕ್ಕೆ ಮತಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಏಳು ಜನರನ್ನು ಬುಧವಾರ ಭೇಟಿಯಾದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮತಗಳ್ಳತನದ ವಿರುದ್ಧ ಇಂಡಿಯಾ ಮೈತ್ರಿಕೂಟ ತೀವ್ರ ಹೋರಾಟ ನಡೆಸಲಿದೆ...
ಹರಿಯಾಣ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿರುವ ಹೊತ್ತಲ್ಲೇ ಖ್ಯಾತ ಕುಸ್ತಿಪಟುಗಳಾದ ವಿನೇಶ್ಫೋಗಟ್ಮತ್ತು ಬಜರಂಗ್ಪುನಿಯಾ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್ ನೀಡಬಹುದು...
ಬೆಂಗಳೂರು : ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧದ ಎಪ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಶಾಸಕ ಭರತ್ ಶೆಟ್ಟಿ ಅವಹೇಳನಕಾರಿ ಹೇಳಿಕೆ...