ಮಕ್ಕಳ ಅಶ್ಲೀಲ ಚಿತ್ರಗಳು ಹಾಗೂ ವೀಡಿಯೋಗಳನ್ನು ಇಂಟರ್ನೆಟ್ನಲ್ಲಿ ಹುಡುಕಿದ, ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಪಿ-ಹಂಟ್’ನ ಭಾಗವಾಗಿ ಜಿಲ್ಲೆಯ 11 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು,...
ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಬೆಂಗಳೂರು ಹಾಗೂ ಗೋಕಾಕ್ನ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರು, ಸೆ. 10: ಕರ್ನಾಟಕದ ಲೋಕೋಪಯೋಗಿ...
ಮಂಗಳೂರು ನಗರದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇಂದು ರೈಲ್ವೆ ಮತ್ತು ವಿಮಾನಗಳಿಗೆ ಆಹಾರ ಪೂರೈಸುವ ಪ್ರಮುಖ ಕ್ಯಾಟರಿಂಗ್ ಕೇಂದ್ರಗಳ ಮೇಲೆ ಮಿಂಚಿನ ದಾಳಿ ನಡೆಸಿದ್ದಾರೆ. ಮಂಗಳೂರು:...
ರಾಜಧಾನಿ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ನಲ್ಲಿರುವ ಪಬ್ಗಳು ಹಾಗೂ ರೆಸ್ಟೋರೆಂಟ್ಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ. ತಡರಾತ್ರಿಯಲ್ಲಿ ಮುಂದುವರೆದ ಈ ಕಾರ್ಯಾಚರಣೆಯಲ್ಲಿ 10 ತಂಡಗಳು ಭಾಗವಹಿಸಿ,...
ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್ಗಳಲ್ಲಿ ಊಟ ಮಾಡುವವರು ಒಮ್ಮೆ ಯೋಚಿಸಬೇಕಾದ ಪರಿಸ್ಥಿತಿ ಎದುರಾಗಿದೆ. ನಗರದ ಪ್ರಮುಖ 3-ಸ್ಟಾರ್ ಹಾಗೂ 5-ಸ್ಟಾರ್ ಹೋಟೆಲ್ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಶುಕ್ರವಾರ ಮಿಂಚಿನ ದಾಳಿ...
ಬೆಂಗಳೂರಿನ ಕೆಲ ಪಂಚತಾರಾ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ದಿಡೀರ್ ದಾಳಿ ವೇಳೆ ಕೊಳೆತ ಈರುಳ್ಳಿ, ಡೆನ್ಮಾರ್ಕ್ನ ಹೆಪ್ಪುಗಟ್ಟಿದ ಮಾಂಸ, ಅವಧಿ ಮುಗಿದ ಹಾಲು ಪತ್ತೆ ಆಗಿದೆ. ಎಲ್ಲ ವಸ್ತುಗಳ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಮುಂದೆಯೂ...
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಿಷೇಧಿತ ಕೆಮ್ಮಿನ ಸಿರಪ್ (Cough Syrup) ಅಕ್ರಮ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಪೊಲೀಸರು, ಭಾರಿ ಪ್ರಮಾಣದ ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರ ನಡೆದ ಈ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು...
ನದಿಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಾಗಾಟಕ್ಕೆ ಸಿದ್ಧಪಡಿಸಲಾಗಿದ್ದ 60 ಚೀಲ ಮರಳನ್ನು ಜಪ್ತಿ ಮಾಡಲಾಗಿದೆ....
ಯಾವುದೇ ಲೈಸೆನ್ಸ್ ಇಲ್ಲ.. ಸುರಕ್ಷತಾ ಕ್ರಮಗಳಂತೂ ಮೊದಲೇ ಇಲ್ಲ..! ಮನೆಯ ಪಕ್ಕದ ಶೆಡ್ವೊಂದನ್ನೇ ‘ಮಿನಿ ಡೀಸೆಲ್ ಬಂಕ್’ ಮಾಡಿಕೊಂಡಿದ್ದ ಅಡ್ಡೆಯೊಂದರ ಮೇಲೆ ಪೊಲೀಸ್ ಪಡೆ ದಿಢೀರ್ ದಾಳಿ ನಡೆಸಿದೆ. ಬರೋಬ್ಬರಿ 4,175 ಲೀಟರ್ ಡೀಸೆಲ್ ಅನ್ನು...
ಮೂಕ ಪ್ರಾಣಿಗಳನ್ನು ಹಿಂಸಿಸಿ, ರಕ್ತಪಾತದ ಮೂಲಕ ಹಣದ ಜೂಜಾಟವಾಡುತ್ತಿದ್ದ ಅಕ್ರಮ ಕೋಳಿ ಅಂಕದ ಅಡ್ಡೆಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದಾರೆ. ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು...