ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಅಭ್ಯರ್ಥಿಯೊಬ್ಬರ ಜನಿವಾರವನ್ನು ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರದ ರೈಲ್ವೆ ಇಲಾಖೆಯು ಮತ್ತೊಂದು ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಅಭ್ಯರ್ಥಿಯೊಬ್ಬರ ಜನಿವಾರವನ್ನು ತೆಗೆಸಿದ...
ಏಪ್ರಿಲ್ 29 ರಂದು ನಡೆಸಲುದ್ದೇಶಿಸಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯ ಪ್ರವೇಶ ಪತ್ರದಲ್ಲಿರುವ ಒಂದು ಸೂಚನೆ ಇದೀಗ ತೀವ್ರ ವಿವಾದದ ಕಿಡಿ ಹೊತ್ತಿಸಿದೆ. ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಅಭ್ಯರ್ಥಿಗಳು ಮಂಗಳಸೂತ್ರ, ಜನಿವಾರದಂತಹ ಪವಿತ್ರ ಧಾರ್ಮಿಕ ಸಂಕೇತಗಳನ್ನು ಧರಿಸುವಂತಿಲ್ಲ...