ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಂಧ್ರಪ್ರದೇಶದ ಮೂಲಕ ಚಲಿಸುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಸೆ.22, 23 ಹಾಗೂ 24ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರು, ಸೆ.20: ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಇಂದು ಶುಕ್ರವಾರ (ಜು.24) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ...
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ರಾಜ್ಯದ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಮಳೆ ದುರಂತಕ್ಕೆ 6 ವರ್ಷದ ಬಾಲಕಿ ಬಲಿಯಾಗಿದ್ದು,...
ಪುತ್ತೂರು: ಪುತ್ತೂರಿನಲ್ಲಿ ಭಾರಿ ಗಾಳಿ ಗುಡುಗು ಸಹಿತ ಮಳೆಯ ಆರ್ಭಟಕ್ಕೆ ಎಲ್ಲಾ ಕಡೆ ವಿದ್ಯುತ್ ಸಂಪರ್ಕ ಕಡಿದು ಹೋಗಿದೆ. ಬೆಂಗಳೂರಿಗೆ ಸಂಚರಿಸುವ ಮುರುಡೇಶ್ವರ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಕಿಯಾಗಿದೆ. 7.50ಕ್ಕೆ...
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದು ಹೋಗಿರುವ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ತಂಪಾದ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ನೈಋತ್ಯ ಮುಂಗಾರು ಮಾರುತಗಳು ನಿಗದಿತ ಸಮಯಕ್ಕಿಂತ ಮೊದಲೇ ಕೇರಳ ಕರಾವಳಿಯನ್ನು ಅಪ್ಪಳಿಸಲಿದ್ದು, ಮೇ ತಿಂಗಳ...
ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ಹವಾಮಾನ ಇಲಾಖೆಯು ಸಿಹಿಸುದ್ದಿ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಒಟ್ಟು 24 ಜಿಲ್ಲೆಗಳಲ್ಲಿ ಮಾರ್ಚ್ 31ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವೆಡೆ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪುತ್ತೂರು: ಬಂಗಾಳ ಕೊಲ್ಲಿಯಲ್ಲಿ...
ಚಿಂಚೋಳಿ ತಾಲ್ಲೂಕಿನ ಚನ್ನೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ಸಂಜೆ ಭಾರಿ ಪ್ರಮಾಣದ ಆಲಿಕಲ್ಲು ಮಳೆ ಸುರಿದಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಅಬ್ಬರಿಸಿದ ಈ ಮಳೆಯಿಂದಾಗಿ ಇಡೀ ಪರಿಸರವೇ ಶ್ವೇತಮಯವಾಗಿ ಕಂಗೊಳಿಸುತ್ತಿತ್ತು....
ರಾಜ್ಯದಲ್ಲಿ ಮತ್ತೆ ಹವಾಮಾನ ಬದಲಾಗಿದ್ದು, ಗುರುವಾರ (ಇಂದು) ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ....
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿನ ಹಲವು ಭಾಗದಲ್ಲಿ ಅಕಾಲಿಕಾ ಮಳೆಯಾಗಿದ್ದು, ಮಳೆಯಿಂದಾಗಿ ಅಡಿಕೆ, ಕಾಳುಮೆಣಸು, ಕಾಫಿ ಬೆಳೆಗಾರರು ಕಂಗಲಾಗಿದ್ದಾರೆ. ಚಿಕ್ಕಮಗಳೂರಿನ ಹಲವು ಭಾಗದಲ್ಲಿ ಅಕಾಲಿಕಾ ಮಳೆಯಾಗಿದ್ದು, ಮಳೆಯಿಂದಾಗಿ ಅಡಿಕೆ, ಕಾಳುಮೆಣಸು, ಕಾಫಿ ಬೆಳೆಗಾರರು ಕಂಗಲಾಗಿದ್ದಾರೆ. ಸುಳ್ಯ,...