ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಮತ್ತು ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಈ ಹಗರಣದಲ್ಲಿ ಯಾವುದೇ ಸ್ವಾಮೀಜಿಗಳು ಅಥವಾ ಸಂತರ ಪಾತ್ರವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ....
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ದೇಣಿಗೆ ಮತ್ತು ಕಾಣಿಕೆ ಹಣ ಕಳ್ಳತನದ ಹಗರಣವು ಈಗ ದೇಶಾದ್ಯಂತ ಭಾರಿ ರಾಜಕೀಯ ಸಂಚಲನ ಮೂಡಿಸಿದೆ. ಹಗರಣದ ತೀವ್ರತೆಗೆ ಬೆದರಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್...