ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಆಗಸ್ಟ್ 29ರಿಂದ 31ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಛತ್ತೀಸ್ಘರ್ದಲ್ಲಿ ಲೋ ಫ್ರೆಜರ್ ಸಿಸ್ಟಮ್ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ...
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಜುಲೈ 24 ಮತ್ತು 25ರಂದು...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು ಜೂನ್ 12ರಿಂದ 15ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಂಗಳೂರು, ಜೂನ್ 10, 2025: ದಕ್ಷಿಣ ಕನ್ನಡ ಮತ್ತು...
ಮುಂಗಾರು ಮಳೆ ಒಂದು ವಾರ ಮುಂಚೆನೇ ನಮ್ಮ ರಾಜ್ಯಕ್ಕೆ ಕಾಲಿಟ್ಟಿದೆ! ಶನಿವಾರ ರಾಜ್ಯ ಪ್ರವೇಶಿಸಿದ ನೈಋುತ್ಯ ಮುಂಗಾರು ತನ್ನ ಆರ್ಭಟ ಮುಂದುವರಿಸಿದ್ದು, ಒಳನಾಡಿನ ಜಿಲ್ಲೆಗಳಿಗೂ ಭಾನುವಾರ ವ್ಯಾಪಿಸಿದೆ. ಅನೇಕ ಕಡೆ ಅವಾಂತರ ಸೃಷ್ಟಿಯಾಗಿದೆ. ಇಂದು ಸಹ...
ಕರಾವಳಿಯಲ್ಲಿ ಮುಂಗಾರು ಹಿಂಗಾರು ಮಳೆ ಶುಕ್ರವಾರ ಸಂಜೆ ವೇಳೆಗೆ ಬಿರುಸು ಪಡೆದಿದೆ. ಇದೇ ವೇಳೆ ಭಾರತೀಯ ಹವಾಮಾನ ಇಲಾಖೆ ಮೇ 24ರಿಂದ 30ರ ವರೆಗೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಏಳು...
ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಮಲೆನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಂಭಾವ್ಯ ಪ್ರವಾಹ ಮತ್ತು ಭೂಕುಸಿತಗಳ ಬಗ್ಗೆ ಎಚ್ಚರಿಕೆ ನೀಡಿ, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೋರಲಾಗಿದೆ-...
ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು ನಿನ್ನೆ ಇಡೀ ದಿನ ಸಾಧಾರಣ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಸೆ.26ರಂದು ಆರೆಂಜ್ ಅಲರ್ಟ್ ಹೇಳಿದೆ. ಮಂಗಳೂರು: ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು...
ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಡಿಮೆಯಾಗಿದ್ದ ಮಳೆ ಕಳೆದ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಸುರಿಯುತ್ತಿದೆ. ಸೋಮವಾರ ಹಗಲು ವೇಳೆಯಲ್ಲೂ ಸ್ವಲ್ಪ ಮಳೆಯಾಗಿರುವುದರಿಂದ ವಾತಾವರಣ ತುಸು ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಗೆ ರೆಡ್ ಅಲರ್ಟ್...
ವಯನಾಡ್: ಕೇರಳದ ವಯನಾಡ್ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ನಸುಕಿನ...
ಬೆಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಕಳೆದ ಮೂರು ದಿನಗಳಿಂದ ಮುಂದುವರೆದಿದ್ದು ಮುಂದಿನ ನಾಲ್ಕು ದಿನ ಮತ್ತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ 4...