ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ ಗೆಳೆಯರ ಜತೆಗೆ ಟ್ರ್ಯಾಕ್ಟರನ್ನು ವೇಗವಾಗಿ ಚಲಾಯಿಸುತ್ತ ರೀಲ್ಸ್ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹಾಸನ: ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ...
ಚಂಡೀಗಢದ ಸುಶಾಂತ್ ಲೋಕ್ನಲ್ಲಿ ಮಗಳ ಇನ್ಸ್ಟಾಗ್ರಾಂ ರೀಲ್ಸ್ ಚಟದಿಂದ ಕೋಪಗೊಂಡ ತಂದೆಯೊಬ್ಬ ತನ್ನ ಟೆನ್ನಿಸ್ ಆಟಗಾರ್ತಿಯಾದ ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಗುರುಗ್ರಾಮ: ಚಂಡೀಗಢದ ಸುಶಾಂತ್ ಲೋಕ್ನಲ್ಲಿ ಮಗಳ ಇನ್ಸ್ಟಾಗ್ರಾಂ ರೀಲ್ಸ್ ಚಟದಿಂದ...
ರೀಲ್ಸ್ ಮಾಡುವಾಗ ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಿಂದ ಯುವತಿಯೊಬ್ಬಳು ಜಾರಿಬಿದ್ದು ಮೃ*ತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಆಂಧ್ರದ ಬೋಯಲ ನಂದಿನಿ (21 ವ) ಮೃತ ಯುವತಿ. ಬೆಂಗಳೂರು: ರೀಲ್ಸ್...
ಭಾರತ ಮತ್ತು ಪಾಕಿಸ್ತಾನದ ನಡುವಣ ಬಿಕ್ಕಟ್ಟಿನ ಸಂದರ್ಭದಲ್ಲಿ ಪಾಕಿಸ್ತಾನಿ ವಸ್ತುಗಳ ಬಹಿಷ್ಕಾರದ ಕೂಗು ಜೋರಾಗಿರುವಾಗಲೇ, ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಪಾಕಿಸ್ತಾನಿ ಗಾಯಕನ ಹಾಡೊಂದಕ್ಕೆ ಹೆಜ್ಜೆ ಹಾಕುವ ಮೂಲಕ ವಿವಾದದ...
ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದ ರೀಲ್ಸ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರು ಲಾಂಗ್ (ಕತ್ತಿಯಂತಹ ಆಯುಧ) ಹಿಡಿದು ರೀಲ್ಸ್ ವಿಡಿಯೋ ಮಾಡಿ ಅಪ್ಲೋಡ್ ಮಾಡಿದ್ದು, ಈಗ...
ಉಡುಪಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೋರ್ವ ರೀಲ್ಸ್ ಮಾಡುತಿದ್ದಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಘಟನೆ ನಡೆದಿದೆ....