ಹಿಂದೂ ಮಕ್ಕಳಿಗೆ ಧರ್ಮ ಶಿಕ್ಷಣದ ಅವಶ್ಯಕತೆ ಖಂಡಿತಕ್ಕೂ ಇದೆ. ನಮ್ಮ ಪರಂಪರೆ, ಆಚಾರ ವಿಚಾರಗಳನ್ನು ಅನೇಕ ಮಕ್ಕಳು ತಿಳಿದುಕೊಂಡಿಲ್ಲ. ಅವುಗಳನ್ನೆಲ್ಲ ಕಲಿಸಿಕೊಡುವುದು ನಮ್ಮ ಮುಂದಿರುವ ಆದ್ಯತೆ. ಆದ್ದರಿಂದ ಧರ್ಮ ಶಿಕ್ಷಣದ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು...
ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ. 20ರಂದು ಧಾರ್ಮಿಕ ಶಿಕ್ಷಣ ತರಗತಿಯನ್ನು ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಆಶ್ರಯದಲ್ಲಿ ಪ್ರಾರಂಭಿಸಲಾಗಿದೆ. ಪುತ್ತೂರು: ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ....