ಇರಾಕೋಡಿಯ ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು, ಇಡೀ ಪ್ರಕರಣದ ನಿಗೂಢತೆಯನ್ನು ಭೇದಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದಕ ಜಿಲ್ಲಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು,...
ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಅಮಾಯಕರ (ಕರ್ನಾಟಕದ ಮೂವರು ಸೇರಿದಂತೆ) ರಕ್ತ ಹರಿಸಿದ ಪಾಪಿ ಉಗ್ರರಿಗೆ ಭಾರತೀಯ ಸೇನೆ ಅವರದೇ ಭಾಷೆಯಲ್ಲಿ ಉತ್ತರ ನೀಡಿದೆ! ದೇಶವನ್ನೇ ಬೆಚ್ಚಿ ಬೀಳಿಸಿದ ಈ ಹೇಯ ಕೃತ್ಯಕ್ಕೆ ಪ್ರತೀಕಾರವಾಗಿ, ದಾಳಿಯಲ್ಲಿ ಭಾಗಿಯಾದ...