ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಆರೋಪದಡಿ ಅಮಾಯಕ ರಿಕ್ಷಾ ಚಾಲಕನನ್ನು ಆರೋಪಿಯನ್ನಾಗಿ ಮಾಡಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಡಾ. ರವೀಂದ್ರನಾಥ...
ಆಟೊರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಆತನಿಂದ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು, ಮಾ.5: ಆಟೊರಿಕ್ಷಾದಲ್ಲಿ ನಿಷೇಧಿತ...
ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಟ ಮಾಡುತ್ತಿದ್ದ ಆರೋಪದ ಮೇಲೆ ರಿಕ್ಷಾ ಚಾಲಕ ಮತ್ತು ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ ಘಟನೆ ಪುತ್ತೂರಿನ ದರ್ಬೆ ಬೈಪಾಸ್ ರಸ್ತೆಯಲ್ಲಿ ಅ.16 ರಂದು ನಡೆದಿದೆ. ಅದಕ್ಕೂ...
ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ತಿಲಕ್ ಪೂಜಾರಿ ಎಂಬ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಎಲ್ಎಲ್ಬಿ ಪದವಿ ಪಡೆದಿರುವ ಇವರು ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು. ವಿಟ್ಲ : ಮಾಣಿ ಸಮೀಪ ಪಟ್ಲಕೋಡಿ...