NEET ಪರೀಕ್ಷಾ ಅಕ್ರಮಗಳು ಸೇರಿದಂತೆ ವಿವಿಧ ವ್ಯವಸ್ಥೆಗಳಲ್ಲಿನ ಲೋಪದೋಷಗಳು ಇಂದಿನ ಯುವಜನರಲ್ಲಿ (Gen Z) ತಮ್ಮ ಭವಿಷ್ಯದ ಬಗ್ಗೆ ತೀವ್ರ ಆತಂಕ ಮೂಡಿಸಿವೆ. ಇದೇ ಕಾರಣಕ್ಕೆ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೆಸ್ಸೆಸ್ ಅಖಿಲ...
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನೂತನ ಮಂದಿರದ ಕಾಣಿಕೆ ಡಬ್ಬಿಗಳಲ್ಲಿ ನಡೆದಿದೆ ಎನ್ನಲಾದ ಕಳ್ಳತನದ ಪ್ರಕರಣವೀಗ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ದುರದೃಷ್ಟಕರ ಘಟನೆಯ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಯಮ...
ರಾಮಮಂದಿರ ದೇಣಿಗೆ ದುರುಪಯೋಗಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಪ್ರತಿಕ್ರಿಯಿಸಿದೆ. ದೇಣಿಗೆ ಅಕ್ರಮದ ಪ್ರಕರಣದಲ್ಲಿ ಆರ್ಎಸ್ಎಸ್ ತಾನೇ ‘ಕ್ಲೀನ್ ಚಿಟ್’ ನೀಡುವ ಮೂಲಕ...
ನವದೆಹಲಿ: ಅಯೋಧ್ಯೆ ರಾಮ ಮಂದಿರದ ದೇಣಿಗೆ ಹಣ ದುರ್ಬಳಕೆ ಮತ್ತು ಕಳವು ಆರೋಪದ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮೌನ ಮುರಿದಿದ್ದು,”ಘಟನೆ ತೀವ್ರ ನೋವುಂಟು ಮಾಡಿದೆ, ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು,...
ದೇಶಾದ್ಯಂತ ಸಂಚಲನ ಮೂಡಿಸಿರುವ ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣದ ತನಿಖೆಯು ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಮತ್ತು ಉತ್ತರ ಪ್ರದೇಶ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ....
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯವೈಖರಿ ಮತ್ತು ಅದರ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದಿರುವ ರಾಜ್ಯದ ಮಾಹಿತಿ ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ತಾವು...
ಆರ್ಎಸ್ಎಸ್ (RSS) ಸಂಘಟನೆಯ ನೋಂದಣಿ, ಆದಾಯದ ಮೂಲ ಮತ್ತು ತೆರಿಗೆ ಪಾವತಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಸಂಘಟನೆಯು ಉಡಾಫೆಯ ಮಾತುಗಳನ್ನು ಬಿಟ್ಟು ಅಧಿಕೃತ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ....
ಬೆಂಗಳೂರು: ದೇಶದ ಕಾನೂನು ಎಲ್ಲರಿಗೂ ಒಂದೇ ಆಗಿರುವಾಗ ಆರ್ಎಸ್ಎಸ್ (RSS) ನೋಂದಣಿ ಮಾಡಿಕೊಳ್ಳಲು ಯಾಕೆ ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ಬಿಜೆಪಿಯ ಸಿ.ಟಿ. ರವಿ ಅವರಿಗೆ ಆರ್ಎಸ್ಎಸ್ ಇತಿಹಾಸವೇ ಗೊತ್ತಿಲ್ಲ. ಮೊದಲು...
ಶ್ರೀನಗರ: ಬೇರೆ ಬೇರೆ ಧರ್ಮದವರ ನಡುವಿನ ನೈಜ ಪ್ರೇಮಕ್ಕೆ ಯಾವೂದೇ ಆಕ್ಷೇಪಣೆ ಇಲ್ಲ ಎಂದ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟನ್ನು ಕೊನೆಗೊಳಿಸಲು ಉಭಯ ದೇಶಗಳ ಜನರ ನಡುವಿನ ಸಂಪರ್ಕ ಅತ್ಯಂತ ಪ್ರಮುಖ...
ಭಿನ್ನ ಧರ್ಮಗಳ ವ್ಯಕ್ತಿಗಳ ನಡುವೆ ಏರ್ಪಡುವ ಪರಿಶುದ್ಧವಾದ ಪ್ರೀತಿಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ, ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ನಡೆಸುವ ‘ಯೋಜಿತ ಪಿತೂರಿ’ಗಳು ಸಮಾಜದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ ಎಂದು ಆರ್ಎಸ್ಎಸ್ (RSS) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ...