ಭಿನ್ನ ಧರ್ಮಗಳ ವ್ಯಕ್ತಿಗಳ ನಡುವೆ ಏರ್ಪಡುವ ಪರಿಶುದ್ಧವಾದ ಪ್ರೀತಿಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ, ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ನಡೆಸುವ ‘ಯೋಜಿತ ಪಿತೂರಿ’ಗಳು ಸಮಾಜದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ ಎಂದು ಆರ್ಎಸ್ಎಸ್ (RSS) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ...
ಕೊಚ್ಚಿ: 2022ರಲ್ಲಿ ಕೇರಳ ಪಾಲಕ್ಕಾಡ್ ಜಿಲ್ಲೆಯ ಆರ್ಎಸ್ಎಸ್ ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಪಿಎಫ್ಐನ 17 ಸದಸ್ಯರಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಕೇರಳ ರಾಜ್ಯ ಸೇರಿದಂತೆ ದೇಶದ ಹಲವೆಡೆ...
ಜೈಪುರ: ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ ಸಮಯ “ರಾಮ-ವಿರೋಧಿ” ಆಗಿದ್ದಕ್ಕೆ ಇಂಡಿಯಾ ಮೈತ್ರಿಕೂಟವನ್ನು ಅವರು...
ನವದೆಹಲಿ: ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಆರ್ಎಸ್ಎಸ್ ಸದಸ್ಯ ಶಾಂತನು ಸಿನ್ಹಾ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ರೂ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ...
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಶಿವಪುರ ಗ್ರಾಮದ ಅಲೆಮಾರಿ ಪರಿಶಿಷ್ಟ ಜಾತಿಯ ಚನ್ನ ದಾಸರ್ ಸಮುದಾಯದ 13 ವರ್ಷದ ವಿದ್ಯಾರ್ಥಿನಿ ಖಾಸಗಿ ವಿದ್ಯಾಸಂಸ್ಥೆ ವನಶ್ರೀ ವಸತಿ ಶಾಲೆಯೊಂದರಲ್ಲಿ (Vanashri Sagara)ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ....