ಮಲಯಾಳಂ ಚಿತ್ರರಂಗದ ಸೂಪರ್ಸ್ಟಾರ್ ಮೋಹನ್ ಲಾಲ್ ಅಭಿನಯದ, ಬಹುನಿರೀಕ್ಷಿತ ‘ಅತಿಮನೋಹರಂ’ ಸಿನಿಮಾದ ಚಿತ್ರೀಕರಣವು ಸದ್ಯ ಭರದಿಂದ ಸಾಗುತ್ತಿದೆ. ಈ ಚಿತ್ರದ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣಕ್ಕಾಗಿ ಶಬರಿಮಲೆಯ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಅನುಮತಿ ಕೋರಲಾಗಿತ್ತು. ಇದಕ್ಕೆ...
ಮುಂಬರುವ ಮಂಡಲಂ ಮಹೋತ್ಸವದ ಹಿನ್ನೆಲೆಯಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಪ್ರಖ್ಯಾತ ಅರವಣ ಪಾಯಸ ಸೇರಿದಂತೆ ದೇವಸ್ಥಾನದ ವಿವಿಧ ಪ್ರಸಾದಗಳ ತಯಾರಿಕೆಗೆ ಇನ್ಮುಂದೆ ಹೊರಗಿನಿಂದ ತುಪ್ಪವನ್ನು ಖರೀದಿಸದಿರಲು ತೀರ್ಮಾನಿಸಲಾಗಿದೆ ಎಂದು ಮಂಡಳಿಯ...
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಯುವತಿಯರ ಪ್ರವೇಶ ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ, ಕೇರಳ ಸರ್ಕಾರವು ಭಕ್ತರ ಪರವಾಗಿ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಪ್ರತಿಭಟನೆಯ ವೇಳೆ ದಾಖಲಾಗಿದ್ದ ‘ಗಂಭೀರವಲ್ಲದ’ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ...
ಶಬರಿಮಲೆ ದೇವಾಲಯದ ಚಿನ್ನದ ಆಭರಣಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಅರ್ಚಕ (ತಂತ್ರಿ) ಕಂಡರಾರು ರಾಜೀವರು ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ (ಎಸ್ಐಟಿ) ಶುಕ್ರವಾರ ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ....
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಚಿನ್ನಾಭರಣ ನಾಪತ್ತೆ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ, ಕೇರಳದಲ್ಲಿ ರಾಜಕೀಯ ಜಟಾಪಟಿ ಶುರುವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೂ ಕಾಂಗ್ರೆಸ್ ನಾಯಕರಿಗೂ ನಿಕಟ ಸಂಬಂಧವಿದೆ ಎಂದು ಕೇರಳ ಅಬಕಾರಿ ಸಚಿವ...
ಶಬರಿಮಲೆ ದೇವಾಲಯಕ್ಕೆ ಸಂಬಂಧಿಸಿದ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದಲ್ಲಿ ಎಸ್ಐಟಿ ಇದೀಗ ಪ್ರಧಾನ ತಂತ್ರಿ ಕಂದರಾರು ರಾಜೀವರು ಅವರನ್ನು ಬಂಧಿಸಿದೆ. ವಿಸ್ತೃತ ವಿಚಾರಣೆ ಬಳಿಕ ಬಂಧನ ಮಾಡಲಾಗಿದೆ. ಇನ್ನೂ ಅಧಿಕಾರಿಗಳ ತಂಡವು...
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ವಿಗ್ರಹಗಳ ಚಿನ್ನದ ಪದರ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮಹತ್ವದ ಕಾರ್ಯಾಚರಣೆ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಚೆನ್ನೈನ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ...
ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿ ನಾಲ್ಕು ದಿನಗಳು ಕಳೆದಿವೆ. ಆರಂಭಿಕ ಜನಸಂದಣಿಯ ಸವಾಲುಗಳ ಬಳಿಕ, ಇದೀಗ ಶಬರಿಮಲೆ ಆಡಳಿತ ವ್ಯವಸ್ಥೆಯು ಭಕ್ತರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಕೊಂಚ ಯಶಸ್ವಿಯಾಗಿದೆ. ಸುಗಮ ದರ್ಶನಕ್ಕಾಗಿ ಹೈಕೋರ್ಟ್ ನಿರ್ದೇಶನದನ್ವಯ ಸ್ಪಾಟ್ ಬುಕ್ಕಿಂಗ್ (ಸ್ಥಳದಲ್ಲೇ...
ಮಂಡಲ-ಮಕರವಿಳಕ್ಕು ಋತುವಿಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆದ ಕೇವಲ 48 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಸನ್ನಿಧಾನದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದೆ. ಜನಜಂಗುಳಿಯ ನಡುವೆ ಸಿಲುಕಿ ಕೇರಳದ ಕೋಯಿಕ್ಕೋಡ್ ಮೂಲದ...
ಶಬರಿಮಲೆಗೆ ಭೇಟಿ ನೀಡುವ ಭಕ್ತಾದಿಗಳು ಬುಧವಾರದಿಂದ ಆನ್ಲೈನ್ ಮೂಲಕ ಪೂಜಾ ಸೇವೆಗಳನ್ನು ಮುಂಗಡವಾಗಿ ಕಾಯ್ದಿರಿಸಬಹುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಂಗಳವಾರ ಪ್ರಕಟಿಸಿದೆ. ತಿರುವನಂತಪುರ: ಶಬರಿಮಲೆಗೆ ಭೇಟಿ ನೀಡುವ ಭಕ್ತಾದಿಗಳು ಬುಧವಾರದಿಂದ ಆನ್ಲೈನ್ ಮೂಲಕ...