ಕೊಯಿಲದ ರಕ್ಷಿತಾ ಸಹಿತ 12ಕ್ಕೂ ಹೆಚ್ಚು ಮಂದಿಯಿಂದ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಶಿಕ್ಷಕಿ, ಪೆರ್ಲ ಶೇಣಿ ಬಳ್ಳಕ್ಕಲ್ ನಿವಾಸಿ ಸಚಿತಾ ರೈ(27ಪ) ಯವರಿಗೆ...
ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆಕಾಂಕ್ಷಿಗಳಿಂದ ಕೋಟಿಗಟ್ಟಲೆ ಹಣವನ್ನು ಪೀಕಿಸಿದ ಆರೋಪ ಹೊತ್ತಿರುವ ಶಿಕ್ಷಕಿಯ ವಿರುದ್ಧ ಸಂತ್ರಸ್ತರೊಬ್ಬರು ನೀಡಿದ ದೂರಿನಂತೆ ಕುಂಬಳೆ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಕುಂಬಳೆ: ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆಕಾಂಕ್ಷಿಗಳಿಂದ ಕೋಟಿಗಟ್ಟಲೆ...