ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯ ಲಾಡ್ಜ್ನಲ್ಲಿ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ 23 ವರ್ಷದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ ಎಂದು ಗುರುತಿಸಲಾಗಿದೆ. ಹಾಸನ,...
ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಐದೂವರೆ ವರ್ಷದ ಹೆತ್ತ ಮಗಳನ್ನೇ ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದಿದ್ದ ಕ್ರೂರಿ ತಾಯಿ ಪ್ರಿಯಾಂಕಾಳನ್ನು (38) ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ಈಕೆಯನ್ನು ಹಾಸನ ಜಿಲ್ಲೆಯ...
ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ನ.30: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ...
ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್ಗೆ ಕರೆಸಿಕೊಂಡು ಮದ್ಯ ಕುಡಿಸಿ ಆಕೆಯ ಮೇಲೆ ಮಾಜಿ ಬಿಜೆಪಿ ಹಾಲಿ ಜೆಡಿಎಸ್ ಮುಖಂಡ , ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಇವರು ಅತ್ಯಾ*ರವೆಸಗಿದ ಆರೋಪ ನಡೆದಿದೆ....
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರುಗಳು ಒಂದನ್ನೊಂದು ಓವರ್ಟೆಕ್ ಮಾಡುವ...
ಆ.10 ಮುಂಜಾನೆ ವೇಳೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ರೈಲ್ವೆ ಹಳಿ ಮಣ್ಣು ಸಹಿತ ಮರಗಳು ಕುಸಿತವಾಗಿವೆ. ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಈ ಘಟನೆ ನಡೆದಿದೆ. ಮಧ್ಯರಾತ್ರಿ ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು...
ಸಕಲೇಶಪುರ: ಸಕಲೇಶಪುರದಲ್ಲಿ ದಲಿತ(DalitsUnion) ಸಂಘಟನೆಗಳು ಬಜರಂಗದಳ ವಿರುದ್ಧ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ಬಜರಂಗದಳ(Bajrangdala) ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಗೋಸಾಗಟದ ವಿಷಯವಾಗಿ ಸಕಲೇಶಪುರದಲ್ಲಿ ಕೇಸರಿ ಸಂಘಟನೆ ವಿರುದ್ದ ನೀಲಿ ಸಂಘಟನೆ ರಸ್ತೆಗಿಳಿದಿದೆ. ಆ.20 ರಂದು ತನ್ನ ಮನೆಗೆ ವಾಹನದಲ್ಲಿ...