ದ.ಕ.ಜಿಲ್ಲೆಯಲ್ಲಿ ವಿಧಾನಪರಿಷತ್ ಉಪಚುನಾವಣೆ ಹಿನ್ನಲೆಯಲ್ಲಿ ಮದ್ಯ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಅ 19ರಂದು ಸಂಜೆ 4ಗಂಟೆಯಿಂದ ಅ. 21ರ ಸಂಜೆ 4ಗಂಟೆಯವರೆಗೆ, ಅ. 24ರಂದು ಮತ ಎಣಿಕೆಯಿರುವುದರಿಂದ ಆ ದಿನ ಬೆಳಿಗ್ಗೆ 6ಗಂಟೆಯಿಂದ...
ಬಂಟ್ವಾಳ ನಗರ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯವರೆಗೆ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು...